ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್, ಕೈ ನೋಡುತ್ತಾ 2 ಗಂಟೆ ನಿಂತಲ್ಲೇ ನಿಂತ ಬ್ಲಿಂಕಿಟ್ ಡೆಲಿವರಿ ಏಜೆಂಟ್

Updated on: Mar 26, 2026 | 3:00 PM

ಬ್ಲಿಂಕಿಟ್ ಡೆಲಿವರಿ ಏಜೆಂಟ್ ಡ್ರೆಗ್ ಮತ್ತಿನಲ್ಲಿ ಎರಡು ಗಂಟೆಗಳ ಕಾಲ ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ ಹಾಕಿಕೊಂಡು ಕೈ ನೋಡುತ್ತಾ ನಿಂತಲ್ಲೇ ನಿಂತಿದ್ದ. ನಿವಾಸಿಗಳು ಆತನನ್ನು ಗಮನಿಸಿ ಆತಂಕಗೊಂಡಿದ್ದರು. ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಸುತ್ತಲು ಏನು ನಡೆಯುತ್ತಿದೆ ಎನ್ನುವ ಪರಿವೇ ಆತನಿಗಿರಲಿಲ್ಲ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಗಡಿಯಿಂದ ಝೊಂಬಿ ಡ್ರಗ್ ಬಂದಿರಬಹುದು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.ಭಾರತದ ವೇಗವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಯಲ್ಲಿ ವಿತರಣಾ ಕಾರ್ಮಿಕರು ಎದುರಿಸುತ್ತಿರುವ ಒತ್ತಡಗಳ ಕುರಿತು ಈ ಘಟನೆಯು ಮತ್ತೆ ಚರ್ಚೆಗೆ ಗ್ರಾಸವಾಗಿದೆ.

ಚಂಡೀಗಢ, ಮಾರ್ಚ್​ 26: ಬ್ಲಿಂಕಿಟ್ ಡೆಲಿವರಿ ಏಜೆಂಟ್ ಡ್ರೆಗ್ ಮತ್ತಿನಲ್ಲಿ ಎರಡು ಗಂಟೆಗಳ ಕಾಲ ತುಟಿಯಲ್ಲಿ ಬೀಡಿ, ಬೆನ್ನಲ್ಲಿ ಬ್ಯಾಗ್ ಹಾಕಿಕೊಂಡು ಕೈ ನೋಡುತ್ತಾ ನಿಂತಲ್ಲೇ ನಿಂತಿದ್ದ. ನಿವಾಸಿಗಳು ಆತನನ್ನು ಗಮನಿಸಿ ಆತಂಕಗೊಂಡಿದ್ದರು. ಬಳಿಕ ಪೊಲೀಸರಿಗೆ ಕರೆ ಮಾಡಿದ್ದರು. ಸುತ್ತಲು ಏನು ನಡೆಯುತ್ತಿದೆ ಎನ್ನುವ ಪರಿವೇ ಆತನಿಗಿರಲಿಲ್ಲ. ಬಳಿಕ ಪೊಲೀಸರು ಆತನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಗಡಿಯಿಂದ ಝೊಂಬಿ ಡ್ರಗ್ ಬಂದಿರಬಹುದು ಎಂದು ನೆಟ್ಟಿಗರೊಬ್ಬರು ಕಮೆಂಟ್ ಮಾಡಿದ್ದಾರೆ.ಭಾರತದ ವೇಗವಾಗಿ ಬೆಳೆಯುತ್ತಿರುವ ಗಿಗ್ ಆರ್ಥಿಕತೆಯಲ್ಲಿ ವಿತರಣಾ ಕಾರ್ಮಿಕರು ಎದುರಿಸುತ್ತಿರುವ ಒತ್ತಡಗಳ ಕುರಿತು ಈ ಘಟನೆಯು ಮತ್ತೆ ಚರ್ಚೆಗೆ ಗ್ರಾಸವಾಗಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More