ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣ ಕ್ಯಾಂಟೀನ್ ಆಹಾರದಲ್ಲಿ ಹುಳ ಪತ್ತೆ!

ಬೆಂಗಳೂರು: ಕೆಂಪೇಗೌಡ ವಿಮಾನ ನಿಲ್ದಾಣ ಕ್ಯಾಂಟೀನ್ ಆಹಾರದಲ್ಲಿ ಹುಳ ಪತ್ತೆ!
ಗಣಪತಿ ಶರ್ಮ
|

Updated on:Aug 13, 2024 | 12:47 PM

Kempegowda International Airport Bengaluru: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕ್ಯಾಂಟೀನ್​ಗಳ ಆಹಾರದ ಗುಣಮಟ್ಟದ ಬಗ್ಗೆ ಇದೀಗ ದೊಡ್ಡ ಪ್ರಶ್ನೆ ಉದ್ಭವಿಸಿದೆ. ಏರ್​ಪೋರ್ಟ್ ಕ್ಯಾಂಟೀನೊಂದರಲ್ಲಿ ಸಿಬ್ಬಂದಿಗೆ ನೀಡಲಾದ ಆಹಾರದಲ್ಲಿ ಹುಳ ಪತ್ತೆಯಾಗಿದ್ದು, ಕ್ಯಾಂಟೀನ್ ಆಹಾರ ಸಾಮಗ್ರಿಗಳ ಮೇಲೆ ಇಲಿಗಳು ಓಡಾಡುತ್ತಿರುವುದು ಕಂಡುಬಂದಿದೆ.

ಬೆಂಗಳೂರು, ಆಗಸ್ಟ್ 13: ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಕ್ಯಾಂಟೀನ್​ನಲ್ಲಿ ಸಿಬ್ಬಂದಿಗೆ ನೀಡಿದ ಆಹಾರದಲ್ಲಿ ಹುಳು ಪತ್ತೆಯಾಗಿದೆ ಎಂದು ವರದಿಯಾಗಿದೆ. ವಿಮಾನ ನಿಲ್ದಾಣದ ಆಲ್ಫಾ ಕಟ್ಟಡದಲ್ಲಿರುವ ಕ್ಯಾಂಟೀನ್​​ನಲ್ಲಿ ಆಹಾರದಲ್ಲಿ ಹುಳ ಪತ್ತೆಯಾಗಿದೆ ಎಂದು ಸಿಬ್ಬಂದಿ ಆರೋಪಿಸಿದ್ದಾರೆ. ಜತೆಗೆ, ಕ್ಯಾಂಟೀನ್​ನ ಆಹಾರ ಸಾಮಗ್ರಿಗಳ ಮೇಲೆ ಇಲಿಗಳು ಓಡಾಡುತ್ತಿರುವುದೂ ಪತ್ತೆಯಾಗಿದೆ.

ಆಹಾರದಲ್ಲಿ ಹುಳ ಇರುವುದು ಮತ್ತು ಆಹಾರ ಸಾಮಗ್ರಿಗಳ ಮೇಲೆ ಇಲಿ ಓಡಾಡುತ್ತಿರುವುದನ್ನು ವಿಮಾನ ನಿಲ್ದಾಣದ ಸಿಬ್ಬಂದಿ ಮೊಬೈಲ್​ನಲ್ಲಿ ವಿಡಿಯೋ ಮಾಡಿಕೊಂಡಿದ್ದಾರೆ.

ಇದನ್ನೂ ಓದಿ: ಹೆಬ್ಬಾಳ ಫ್ಲೈಓವರ್​ ಮೇಲೆ ಸರಣಿ ಅಪಘಾತ; ಬಿಎಂಟಿಸಿ ಬಸ್​ ಚಾಲಕನ ಯಡವಟ್ಟಿನಿಂದ ಘೋರ ದುರಂತ, ವಿಡಿಯೋ ನೋಡಿ

ಈ ಕ್ಯಾಂಟೀನ್​ನಲ್ಲಿ ಸ್ವಚ್ಛತೆ ಇಲ್ಲ. ಆಹಾರದ ಗುಣಮಟ್ಟವೂ ಕಳಪೆಯಾಗಿದೆ ಎಂದು ವಿಡಿಯೋ ಹಂಚಿಕೊಂಡಿರುವ ಸಿಬ್ಬಂದಿ ದೂರಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಶನಿ ವ್ರತದ ಹಿಂದಿನ ರಹಸ್ಯ ಹಾಗೂ ಫಲಗಳ ವಿವರ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಕುರುಬ ಸಮುದಾಯ ಪ್ರಾಬಲ್ಯದ ಕ್ಷೇತ್ರಗಳಲ್ಲಿ ಸಿದ್ದರಾಮಯ್ಯ ಮತಯಾಚನೆ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಶೃಂಗಾರದ ಹೊಂಗೆ ಮರ: ಭವ್ಯಾ, ತ್ರಿವಿಕ್ರಮ್ ಡ್ಯಾನ್ಸ್ ನೋಡಿ ನಾಚಿದ ಮನೆ ಮಂದಿ
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಬ್ರ್ಯಾಂಡ್ ಬೆಂಗಳೂರು ಅಂದರೇನು ಅಂತ ಜನಕ್ಕೆ ಈಗ ಅರ್ಥವಾಗುತ್ತಿದೆ!
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಇಂದಿನಿಂದ ಶಬರಿಮಲೆ ಮಂಡಲಪೂಜೆ ಪ್ರಾರಂಭ; ದರ್ಶನಕ್ಕೆ ಜನಸಾಗರ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ಮಾಜಿ ಪ್ರಧಾನಿ ಒಬ್ಬ ಡಿಸಿಎಂ ಬಗ್ಗೆ ರೌಡಿ ಅಂತೆಲ್ಲ ಮಾತಾಡೋದು ಸರಿಯಲ್ಲ:ಶಾಸಕ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೇವರ ವಿಗ್ರಹ ವಿರೂಪಗೊಳಿಸಿ ವಿಕೃತಿ: ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಒಬ್ಬ ಬೌಲರ್ ಮುಂದೆ ಶರಣಾದ ಇಡೀ ಕೇರಳ ತಂಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಆಯತಪ್ಪಿ ರೈಲಿಗೆ ಬೀಳ್ತಿದ್ದ ಪ್ರಯಾಣಿಕನ ಪಾಲಿಗೆ ದೇವರಾಗಿ ಬಂದ ಹೋಮ್​'ಗಾರ್ಡ
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್
ಕೇಂದ್ರದ ವಿಶೇಷ ವಿಮಾನ ಚೀನಾ ಕಳಿಸಿ ಪಿಪಿಈ ಕಿಟ್ ತರಿಸಲಾಗಿತ್ತು: ಸುಧಾಕರ್