Video: ಹಾವನ್ನು ಹಿಡಿದು ಬ್ಯಾಗ್ಗೆ ತುಂಬಿದ ಬ್ಲಿಂಕಿಟ್ ಡೆಲಿವರಿ ಬಾಯ್
ಜನರಲ್ಲಿ ಆತಂಕ ಸೃಷ್ಟಸಿದ್ದ ಹಾವನ್ನು ಬ್ಲಿಂಕಿಟ್ ಡೆಲಿವರಿ ಬಾಯ್ ಹಿಡಿದು ಬ್ಯಾಗ್ಗೆ ತುಂಬಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. ರಸ್ತೆಯೊಂದರಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಬ್ಲಿಂಕಿಟ್ (Blinkit) ಸಂಸ್ಥೆಯ ಡೆಲಿವರಿ ಏಜೆಂಟ್ ತೋರಿರುವ ಅದ್ಭುತ ಧೈರ್ಯ ಮತ್ತು ಸಮಯಪ್ರಜ್ಞೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ರಸ್ತೆಯ ಮಧ್ಯದಲ್ಲಿ ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹಾವೊಂದನ್ನು ಯಾವುದೇ ಅಂಜಿಕೆಯಿಲ್ಲದೆ, ಹಿಡಿದು ಸುರಕ್ಷಿತವಾಗಿ ಬ್ಯಾಗ್ಗೆ ಹಾಕಿರುವ ಈ ಯುವಕನ ಸಾಹಸಕ್ಕೆ ನೆಟ್ಟಿಗರು ಭಾರಿ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.
ಮುಂಬೈ, ಜೂನ್ 07: ಜನರಲ್ಲಿ ಆತಂಕ ಸೃಷ್ಟಸಿದ್ದ ಹಾವನ್ನು ಬ್ಲಿಂಕಿಟ್ ಡೆಲಿವರಿ ಬಾಯ್ ಹಿಡಿದು ಬ್ಯಾಗ್ಗೆ ತುಂಬಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. ರಸ್ತೆಯೊಂದರಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಬ್ಲಿಂಕಿಟ್ (Blinkit) ಸಂಸ್ಥೆಯ ಡೆಲಿವರಿ ಏಜೆಂಟ್ ತೋರಿರುವ ಅದ್ಭುತ ಧೈರ್ಯ ಮತ್ತು ಸಮಯಪ್ರಜ್ಞೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ರಸ್ತೆಯ ಮಧ್ಯದಲ್ಲಿ ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹಾವೊಂದನ್ನು ಯಾವುದೇ ಅಂಜಿಕೆಯಿಲ್ಲದೆ, ಹಿಡಿದು ಸುರಕ್ಷಿತವಾಗಿ ಬ್ಯಾಗ್ಗೆ ಹಾಕಿರುವ ಈ ಯುವಕನ ಸಾಹಸಕ್ಕೆ ನೆಟ್ಟಿಗರು ಭಾರಿ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಪ್ರಕಾಶ್ ರಾಜ್ಗೆ ಘೇರಾವ್ ಹಾಕಲು ಯತ್ನ: ಬಿಜೆಪಿ ಕಾರ್ಯಕರ್ತರು ವಶಕ್ಕೆ
ಮೋದಿ ಮೆಚ್ಚಿದ ಬೆಂಗಳೂರಿನ ನಿಂಗಮ್ಮನಿಗೆ ಒತ್ತುವರಿ ತೆರವು ಭಯ!
ಬಿಗ್ಬಾಸ್ ಶುರುವಾಗಿ 13 ಸೀಸನ್ ಆದ್ರೂ ಗೆದ್ದವ್ರಿಗೆ 50 ಲಕ್ಷ ಮಾತ್ರ ಏಕೆ?
ಗೃಹಲಕ್ಷ್ಮಿ ಯೋಜನೆ ಅಪ್ಡೇಟ್: ಮತ್ತೆ ಮರುಪರಿಶೀಲನೆಗೆ ಮುಂದಾದ ಸರ್ಕಾರ!

