Video: ಹಾವನ್ನು ಹಿಡಿದು ಬ್ಯಾಗ್​ಗೆ ತುಂಬಿದ ಬ್ಲಿಂಕಿಟ್ ಡೆಲಿವರಿ ಬಾಯ್

Updated on: Jun 07, 2026 | 11:05 AM

ಜನರಲ್ಲಿ ಆತಂಕ ಸೃಷ್ಟಸಿದ್ದ ಹಾವನ್ನು ಬ್ಲಿಂಕಿಟ್ ಡೆಲಿವರಿ ಬಾಯ್ ಹಿಡಿದು ಬ್ಯಾಗ್​ಗೆ ತುಂಬಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. ರಸ್ತೆಯೊಂದರಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಬ್ಲಿಂಕಿಟ್ (Blinkit) ಸಂಸ್ಥೆಯ ಡೆಲಿವರಿ ಏಜೆಂಟ್ ತೋರಿರುವ ಅದ್ಭುತ ಧೈರ್ಯ ಮತ್ತು ಸಮಯಪ್ರಜ್ಞೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ರಸ್ತೆಯ ಮಧ್ಯದಲ್ಲಿ ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹಾವೊಂದನ್ನು ಯಾವುದೇ ಅಂಜಿಕೆಯಿಲ್ಲದೆ, ಹಿಡಿದು ಸುರಕ್ಷಿತವಾಗಿ ಬ್ಯಾಗ್​ಗೆ ಹಾಕಿರುವ ಈ ಯುವಕನ ಸಾಹಸಕ್ಕೆ ನೆಟ್ಟಿಗರು ಭಾರಿ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

ಮುಂಬೈ, ಜೂನ್ 07: ಜನರಲ್ಲಿ ಆತಂಕ ಸೃಷ್ಟಸಿದ್ದ ಹಾವನ್ನು ಬ್ಲಿಂಕಿಟ್ ಡೆಲಿವರಿ ಬಾಯ್ ಹಿಡಿದು ಬ್ಯಾಗ್​ಗೆ ತುಂಬಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆ ಮುಂಬೈನಲ್ಲಿ ನಡೆದಿದೆ. ರಸ್ತೆಯೊಂದರಲ್ಲಿ ಸಾರ್ವಜನಿಕರ ಸುರಕ್ಷತೆಯನ್ನು ಕಾಪಾಡುವಲ್ಲಿ ಬ್ಲಿಂಕಿಟ್ (Blinkit) ಸಂಸ್ಥೆಯ ಡೆಲಿವರಿ ಏಜೆಂಟ್ ತೋರಿರುವ ಅದ್ಭುತ ಧೈರ್ಯ ಮತ್ತು ಸಮಯಪ್ರಜ್ಞೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಭಾರಿ ವೈರಲ್ ಆಗಿದೆ. ರಸ್ತೆಯ ಮಧ್ಯದಲ್ಲಿ ಸಾರ್ವಜನಿಕರಿಗೆ ಆತಂಕ ಮೂಡಿಸಿದ್ದ ಹಾವೊಂದನ್ನು ಯಾವುದೇ ಅಂಜಿಕೆಯಿಲ್ಲದೆ, ಹಿಡಿದು ಸುರಕ್ಷಿತವಾಗಿ ಬ್ಯಾಗ್​ಗೆ ಹಾಕಿರುವ ಈ ಯುವಕನ ಸಾಹಸಕ್ಕೆ ನೆಟ್ಟಿಗರು ಭಾರಿ ಪ್ರಶಂಸೆ ವ್ಯಕ್ತಪಡಿಸುತ್ತಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More