ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ರಿಕ್ಷಾ ಪಲ್ಟಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ಒಡಿಶಾದ ರಾಷ್ಟ್ರೀಯ ಹೆದ್ದಾರಿ-55ರಲ್ಲಿ ಆಟೋರಿಕ್ಷಾ ಒಂದು ಸ್ಕೂಟರ್‌ಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಸಡನ್ ಬ್ರೇಕ್ ಹಾಕಿದ ಪರಿಣಾಮ ಪಲ್ಟಿಯಾಗಿದೆ. ಈ ಘಟನೆಯಲ್ಲಿ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ವಿಡಿಯೋ ಈಗ ವ್ಯಾಪಕವಾಗಿ ಹರಿದಾಡುತ್ತಿದೆ. ಚಾಲಕನ ಸಮಯಪ್ರಜ್ಞೆ ಮೆಚ್ಚುವಂತಹದ್ದಾಗಿದ್ದರೂ, ಅನಿರೀಕ್ಷಿತ ತಿರುವಿನಲ್ಲಿ ಎಚ್ಚರಿಕೆ ವಹಿಸುವುದು ಅನಿವಾರ್ಯ.
ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಆಟೋರಿಕ್ಷಾವೊಂದು ಪಲ್ಟಿಯಾಗಿರುವ ಘಟನೆ ಒಡಿಶಾದ ರಾಷ್ಟ್ರೀಯ ಹೆದ್ದಾರಿ -55 ರಲ್ಲಿ ನಡೆದಿದೆ. ಆಟೋರಿಕ್ಷಾದಲ್ಲಿದ್ದ 5 ಜನರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸಂಬಂಧಿಸಿದ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸದ್ಯ ವಿಡಿಯೋ ವ್ಯಾಪಕವಾಗಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋರಿಕ್ಷಾ ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಸಡನ್ ಬ್ರೇಕ್ ಹಾಕಿದ್ದರಿಂದ ವಾಹನ ಪಲ್ಟಿಯಾಗಿರುವುದನ್ನು ಕಾಣಬಹುದು.
ಇದನ್ನೂ ಓದಿ: ಪ್ರೀತಿಗೆ ಒಪ್ಪಿಲ್ಲವೆಂದು ಶಿಕ್ಷಕಿಯ ತುಟಿ ಕಚ್ಚಿ ತುಂಡರಿಸಿದ ಪಿಯುಸಿ ವಿದ್ಯಾರ್ಥಿ; ಸಿಸಿಟಿವಿ ದೃಶ್ಯ ಇಲ್ಲಿದೆ ನೋಡಿ
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published on: Feb 07, 2026 02:21 PM
Follow Us
Latest Videos
ಪೆಟ್ರೋಲ್ಗೆ ಎಥನಾಲ್ ಮಿಕ್ಸ್: ಯಾರಿಗೆ ಲಾಭ? ಪೆಟ್ರೋಲ್ ಬೆಲೆ ಇಳಿಯುತ್ತಾ?
ಅಪಘಾತಕ್ಕೀಡಾಗಿ ರಸ್ತೆಯಲ್ಲಿ ಬಿದ್ದಿದ್ದ ಯುವಕನಿಗೆ ಕೇಂದ್ರ ಸಚಿವ ಸಹಾಯ
ಬೆಂಗಳೂರಿನಲ್ಲಿ ಕುರಿ ಮಾರಾಟ ಮಾಡ್ತಿದ್ದವನ ಬಳಿ ಪಿಸ್ತೂಲ್!
ಮಲ್ಲಿಕಾರ್ಜುನ ಮುತ್ಯಾ ಪರ ಭಕ್ತರ ಸಭೆ, ಜಿಲ್ಲಾಡಳಿತಕ್ಕೆ 2 ದಿನ ಡೆಡ್ಲೈನ್

