ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್ನೆಟ್ನಲ್ಲಿ ಹರಿದಾಡುತ್ತಿದೆ.
ನವದೆಹಲಿ, ಜನವರಿ 7: ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ (Viral Video) ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್ನೆಟ್ನಲ್ಲಿ ಹರಿದಾಡುತ್ತಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

