ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ

Updated on: Jan 07, 2026 | 10:18 PM

ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್​​ನೆಟ್​​​ನಲ್ಲಿ ಹರಿದಾಡುತ್ತಿದೆ.

ನವದೆಹಲಿ, ಜನವರಿ 7: ಪ್ರತಿದಿನ ಅಂತರ್ಜಾಲದಲ್ಲಿ ವಿವಿಧ ರೀತಿಯ ವಿಡಿಯೋಗಳು ವೈರಲ್ (Viral Video) ಆಗುತ್ತಲೇ ಇರುತ್ತವೆ. ಬೆನ್ನಿನ ಮೇಲೆ ಭಾರವಾದ ಹೊರೆಯನ್ನು ಹೊತ್ತು ಸಾಮಾನ್ಯ ವ್ಯಕ್ತಿಯೊಬ್ಬ ರೈಲನ್ನು ಹತ್ತಲು ಪ್ರಯತ್ನಿಸುತ್ತಿರುವ ವಿಡಿಯೋ ವೈರಲ್ ಆಗುತ್ತಿದೆ. ಜನದಟ್ಟಣೆಯ ರೈಲನ್ನು ಹತ್ತಲು ಯುವಕನೊಬ್ಬ ಕಷ್ಟಪಡುತ್ತಿರುವ ವಿಡಿಯೋ ಇಂಟರ್​​ನೆಟ್​​​ನಲ್ಲಿ ಹರಿದಾಡುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More