ಕೈತಪ್ಪಿ ಮಳೆನೀರು ತುಂಬಿದ್ದ ಗುಂಡಿಗೆ ಬಿದ್ದ ಮೊಬೈಲ್; ಬಿಕ್ಕಿ ಬಿಕ್ಕಿ ಅತ್ತ ಯುವಕ
ಜೈಪುರದ ವ್ಯಕ್ತಿಯೊಬ್ಬ ತನ್ನ ಫೋನ್ ಮಳೆ ನೀರು ತುಂಬಿದ ರಸ್ತೆಯ ತೆರೆದ ಒಳಚರಂಡಿ ಗುಂಡಿಗೆ ಬಿದ್ದ ಕಾರಣದಿಂದ ಕಣ್ಣೀರು ಹಾಕಿದ್ದಾನೆ. ಜೈಪುರದ ನೀರು ತುಂಬಿದ ಬೀದಿಯ ತೆರೆದ ಒಳಚರಂಡಿ ಗುಂಡಿಗೆ ವ್ಯಕ್ತಿಯೊಬ್ಬ ಆಕಸ್ಮಿಕವಾಗಿ ತನ್ನ ಫೋನ್ ಬೀಳಿಸಿದ್ದಾನೆ. ವೈರಲ್ ವಿಡಿಯೋದಲ್ಲಿ ಆ ವ್ಯಕ್ತಿ ತನ್ನ ಫೋನ್ ಅನ್ನು ಹುಡುಕಲು ಪ್ರಯತ್ನಿಸುತ್ತಿರುವಾಗ ಕಣ್ಣೀರು ಹಾಕುತ್ತಿರುವುದನ್ನು ಕಾಣಬಹುದು.
ಜೈಪುರ, ಜುಲೈ 11: ಇತ್ತೀಚಿನ ದಿನಗಳಲ್ಲಿ ಮೊಬೈಲ್ ಇಲ್ಲದಿದ್ದರೆ ಜೀವನವೇ ಇಲ್ಲ ಎನ್ನುವಂತಾಗಿದೆ. ಜೈಪುರದ ಒಬ್ಬ ವ್ಯಕ್ತಿ ಆಕಸ್ಮಿಕವಾಗಿ ತನ್ನ ಮೊಬೈಲನ್ನು ಜೈಪುರದ ನೀರು ತುಂಬಿದ ರಸ್ತೆಯ ಗುಂಡಿಗೆ ಬೀಳಿಸಿದ್ದಾನೆ. ವೈರಲ್ ಆಗಿರುವ ವಿಡಿಯೋದಲ್ಲಿ ಆ ವ್ಯಕ್ತಿ ತನ್ನ ಫೋನ್ ಅನ್ನು ಹುಡುಕಲು ಪ್ರಯತ್ನಿಸುತ್ತಿರುವಾಗ ಅದು ಸಿಗದೆ ಕಣ್ಣೀರು ಹಾಕುತ್ತಿರುವುದನ್ನು ಕಾಣಬಹುದು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ

