ಅಪ್ಪನನ್ನು ಕೂರಿಸಿಕೊಂಡು ಸ್ಕೂಟಿ ಓಡಿಸಿದ ಪುಟ್ಟ ಬಾಲಕಿ; ವೈರಲ್ ವಿಡಿಯೋಗೆ ಭಾರೀ ವಿರೋಧ
ಪುಟ್ಟ ಹುಡುಗಿಯೊಬ್ಬಳು ತನ್ನ ತಂದೆಯೊಂದಿಗೆ ಸ್ಕೂಟರ್ ಓಡಿಸುತ್ತಿರುವ ವಿಡಿಯೋ ಇಂಟರ್ನೆಟ್ನಲ್ಲಿ ವೈರಲ್ ಆಗಿದೆ. ಈ ವಿಡಿಯೋಗೆ ಭಾರೀ ಆಕ್ರೋಶ ವ್ಯಕ್ತವಾಗಿದೆ. ಚಿಕ್ಕ ಬಾಲಕಿಗೆ ಸ್ಕೂಟಿ ಓಡಿಸಲು ಅವಕಾಶ ನೀಡಿರುವುದಕ್ಕೆ ಜನರು ಅಸಮಾಧಾನ ಹೊರಹಾಕಿದ್ದಾರೆ.
ಯೂನಿಫಾರಂ ಧರಿಸಿದ ಬಾಲಕಿ ಹೆಲ್ಮೆಟ್ ಧರಿಸದೆ ವಾಹನ ಚಲಾಯಿಸುತ್ತಿರುವುದನ್ನು ತೋರಿಸುವ ಕ್ಲಿಪ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಇದು ರಸ್ತೆ ಸುರಕ್ಷತೆ ಮತ್ತು ಪೋಷಕರ ಜವಾಬ್ದಾರಿ ಕುರಿತು ಚರ್ಚೆಗೆ ಗ್ರಾಸವಾಗಿದೆ. ಈ ಚಿಕ್ಕ ವಿಡಿಯೋದಲ್ಲಿ ಈ ಹುಡುಗಿ ಸ್ಕೂಟಿಯನ್ನು ಟ್ರಾಫಿಕ್ ಇರುವ ರಸ್ತೆಯಲ್ಲಿ ಆತ್ಮವಿಶ್ವಾಸದಿಂದ ಚಲಾಯಿಸುತ್ತಿರುವುದನ್ನು ಕಾಣಬಹುದು. ಆ ಬಾಲಕಿ ಮಾತ್ರವಲ್ಲದೆ ಹಿಂದೆ ಕುಳಿತಿರುವ ವ್ಯಕ್ತಿ ಕೂಡ ಹೆಲ್ಮೆಟ್ ಧರಿಸಿಲ್ಲ.
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Latest Videos

ಮಂಜುನಾಥ್, ಭರತ್ ಮಕ್ಕಳಿಗೆ ಉಚಿತ ಶಿಕ್ಷಣ, ಆರೋಗ್ಯ ಸೇವೆ: ತೇಜಸ್ವಿ ಸೂರ್ಯ

ಯತ್ನಾಳ್ ವಿರುದ್ಧ ಮುಸ್ಲಿಮರ ಪ್ರತಿಭಟನೆಯಲ್ಲಿ ಹಿಂದೂ ಸ್ವಾಮೀಜಿಗಳು!

ಪಹಲ್ಗಾಮ್ನಲ್ಲಿ ಧರ್ಮ ಕೇಳಿ ಶೂಟ್ ಮಾಡಿದ್ದು ನಿಜ: ಮಂಜುನಾಥ್ ಪತ್ನಿ ಪಲ್ಲವಿ

ಭಾರತದಲ್ಲಿರುವ ಪಾಕಿಸ್ತಾನಿ ಹಿಂದೂಗಳ ಕತೆಯೇನು? ವಾಪಸ್ಸಾಗಲು ಮನಸ್ಸಿಲ್ಲ!
