Video: ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೂ ಹೀಗಾಗ್ಬಹುದು
ಯುವಕ-ಯುವತಿಯರಲ್ಲಿ ರೀಲ್ಸ್ ಮಾಡುವ ಗೀಳು ಹೆಚ್ಚಾಗಿದೆ. ಹಾಗೆಯೇ ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್ ಮಾಡಲು ಹೋಗಿ ಅಪಾಯ ತಂದುಕೊಳ್ಳುತ್ತಿದ್ದಾರೆ. ಹಾಗೆಯೇ ಸಾಮಾಜಿಕ ಜಾಲತಾನಗಳಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಯುವಕನೊಬ್ಬ ಕಿವಿಗೆ ಇಯರ್ಫೋನ್ ಹಾಕಿಕೊಂಡು ಹಳಿಯಲ್ಲಿ ರೀಲ್ಸ್ ಮಾಡುತ್ತಿರುವಾಗ ವೇಗವಾಗಿ ಬಂದ ರೈಲು ಆತನಿಗೆ ಡಿಕ್ಕಿ ಹೊಡೆದಿದೆ. ಆತ ರೈಲ್ವೆ ಹಳಿಯಿಂದ ಸ್ವಲ್ಪ ಪಕ್ಕದಲ್ಲಿದ್ದ ಕಾರಣ ಜೀವ ಉಳಿದಿದೆ. ಇಲ್ಲವಾದರೆ ದೇಹ ಛಿದ್ರವಾಗುವುದಂತೂ ಪಕ್ಕ.
ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರಲ್ಲಿ ರೀಲ್ಸ್ ಮಾಡುವ ಗೀಳು ಹೆಚ್ಚಾಗಿದೆ. ಹಾಗೆಯೇ ಅಪಾಯಕಾರಿ ಸ್ಥಳಗಳಲ್ಲಿ ರೀಲ್ಸ್ ಮಾಡಲು ಹೋಗಿ ಅಪಾಯ ತಂದುಕೊಳ್ಳುತ್ತಿದ್ದಾರೆ. ಹಾಗೆಯೇ ಸಾಮಾಜಿಕ ಜಾಲತಾನಗಳಲ್ಲಿ ವಿಡಿಯೋವೊಂದು ವೈರಲ್ ಆಗಿದೆ. ಯುವಕನೊಬ್ಬ ಕಿವಿಗೆ ಇಯರ್ಫೋನ್ ಹಾಕಿಕೊಂಡು ಹಳಿಯಲ್ಲಿ ರೀಲ್ಸ್ ಮಾಡುತ್ತಿರುವಾಗ ವೇಗವಾಗಿ ಬಂದ ರೈಲು ಆತನಿಗೆ ಡಿಕ್ಕಿ ಹೊಡೆದಿದೆ. ಆತ ರೈಲ್ವೆ ಹಳಿಯಿಂದ ಸ್ವಲ್ಪ ಪಕ್ಕದಲ್ಲಿದ್ದ ಕಾರಣ ಜೀವ ಉಳಿದಿದೆ. ಇಲ್ಲವಾದರೆ ದೇಹ ಛಿದ್ರವಾಗುವುದಂತೂ ಪಕ್ಕ.
ಇದಕ್ಕೆ 136 ಲೈಕ್‌ಗಳು ಮತ್ತು ವೀಕ್ಷಕರಿಂದ ಹಲವು ಕಾಮೆಂಟ್‌ಗಳು ಬಂದಿವೆ. ಇದು ರೈಲ್ವೆ ಹಳಿ, ನದಿಗಳು, ಸೇತುವೆಗಳು ಮುಂತಾದ ಅಪಾಯಕಾರಿ ಸ್ಥಳಗಳಲ್ಲಿ ರೀಲ್‌ಗಳನ್ನು ಮಾಡುವ ಬಗ್ಗೆ ಜನರಿಗೆ ಈ ವಿಡಿಯೋ ಅರಿವು ಮೂಡಿಸುತ್ತದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 01, 2025 03:26 PM
Latest Videos

ಚಿಕ್ಕಬಳ್ಳಾಪುರ: 1 ಕೋಟಿ 11 ಲಕ್ಷ ರೂ ಮೌಲ್ಯದ ಕುದುರೆಗೆ ಅದ್ದೂರಿ ಸ್ವಾಗತ

ಸಿಬ್ಬಂದಿಯನ್ನ ಹೆದರಿಸಿ ಮಸಾಜ್ ಮಾಡಿಸಿಕೊಂಡ ಮುಖ್ಯಶಿಕ್ಷಕಿ: ವಿಡಿಯೋ ವೈರಲ್

ಬೀದರ್ನ ಐತಿಹಾಸಿಕ ಗುರುದ್ವಾರಕ್ಕೆ ಮತ್ತೊಮ್ಮೆ ಬಾಂಬ್ ಬೆದರಿಕೆ

ಬೆಂಗಳೂರಿನ ಹಲವೆಡೆ ಮಳೆ: ಸಿಲಿಕಾನ್ ಸಿಟಿ ಮತ್ತಷ್ಟು ಕೂಲ್ ಕೂಲ್
