Viral Video: ಗೂಳಿಯ ಮೇಲೇರಿ ಸವಾರಿ ಹೊರಟ ಯುವಕ ;ವಿಡಿಯೋ ಇಲ್ಲಿದೆ ನೋಡಿ
ಕಣ್ಣಿಗೊಂದು ಕಪ್ಪು ಕನ್ನಡಕ ಹಾಕಿ ನಾನು ಯಾವ ಹೀರೋಗಳಿಗೂ ಕಮ್ಮಿಯಿಲ್ಲ ಎಂಬಂತೆ ಗೂಳಿಯ ಮೇಲೇರಿ ನಗರದ ರಸ್ತೆಯಲ್ಲಿ ಸ್ಟೈಲ್ ಆಗಿ ಸವಾರಿ ಹೊರಟಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ವಿಡಿಯೋ ಇಲ್ಲಿದೆ ನೋಡಿ.
ಹರಿಯಾಣದಲ್ಲಿ ವ್ಯಕ್ತಿಯೊಬ್ಬ ಗೂಳಿಯ ಮೇಲೆ ಸವಾರಿ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಯುವಕನೊಬ್ಬ ಫಾರ್ಮಲ್ ಡ್ರೆಸ್, ಫಾರ್ಮಲ್ ಶೂ, ಕಣ್ಣಿಗೊಂದು ಕಪ್ಪು ಕನ್ನಡಕ ಹಾಕಿ ನಾನು ಯಾವ ಹೀರೋಗಳಿಗೂ ಕಮ್ಮಿಯಿಲ್ಲ ಎಂಬಂತೆ ಗೂಳಿಯ ಮೇಲೇರಿ ನಗರದ ರಸ್ತೆಯಲ್ಲಿ ಸ್ಟೈಲ್ ಆಗಿ ಸವಾರಿ ಹೊರಟಿರುವ ದೃಶ್ಯವನ್ನು ಕಾಣಬಹುದು. @bull_rider_077 ಎಂಬ ಇನ್ಸ್ಟಾಗ್ರಾಮ್ ಪೇಜ್ ಒಂದರಲ್ಲಿ ಈ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ. ಬುಲ್ ರೈಡರ್ ಎಂದೇ ಫೇಮಸ್ ಆಗಿರುವ ಈತ ಇನ್ಸ್ಟಾಗ್ರಾಮ್ ಖಾತೆಯಲ್ಲಿ 2ಲಕ್ಷಕ್ಕೂ ಅಧಿಕ ಫಾಲೋವರ್ಸ್ಗಳನ್ನು ಹೊಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Apr 05, 2024 05:02 PM
Latest Videos