ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ಶಾಕಿಂಗ್ ವಿಡಿಯೋ ವೈರಲ್

Updated on: Sep 21, 2024 | 9:08 PM

ಪಂಜಾಬ್‌ನ ಮೊಗಾದಲ್ಲಿ ಮೆಡಿಕಲ್ ಶಾಪ್ ಮಾಲೀಕನನ್ನು ಬರ್ಬರವಾಗಿ ಥಳಿಸಿ, ದರೋಡೆ ಮಾಡಲಾಗಿದೆ. ಈ ಘಟನೆಯ ಸಿಸಿಟಿವಿ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಚಂಡೀಗಢ: ಪಂಜಾಬ್‌ನ ಮೊಗಾದಲ್ಲಿ ನಾಲ್ವರು ಶಸ್ತ್ರಸಜ್ಜಿತ ದಾಳಿಕೋರರು ಸ್ಥಳೀಯ ಮೆಡಿಕಲ್ ಶಾಪ್‌ಗೆ ನುಗ್ಗಿ ದರೋಡೆ ಮಾಡಿದ್ದಾರೆ. ಮಾಲೀಕನನ್ನು ಥಳಿಸಿರುವ ಅವರು ದುಡ್ಡು ದೋಚಿಕೊಂಡು ಪರಾರಿಯಾಗಿದ್ದಾರೆ. ಈ ಸಂಪೂರ್ಣ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಸುಷ್ಮಾ ಚಕ್ರೆ

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More