AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!

ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!

ಸುಷ್ಮಾ ಚಕ್ರೆ
|

Updated on: Apr 09, 2026 | 8:21 PM

Share

ಧಾರ್ಮಿಕ ಆಚರಣೆಯ ಸಲುವಾಗಿ ನರ್ಮದಾ ನದಿಗೆ ಸುಮಾರು 11,000 ಲೀಟರ್ ಹಾಲನ್ನು ಸುರಿಯುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆ ಮತ್ತು ತೀವ್ರ ಟೀಕೆಗೆ ಕಾರಣವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿದೆ ಎನ್ನಲಾದ ಈ ಘಟನೆಯು ಸಾಂಪ್ರದಾಯಿಕ ಆಧ್ಯಾತ್ಮಿಕ ಆಚರಣೆ ಅಥವಾ ಪ್ರತಿಜ್ಞೆಯ ಈಡೇರಿಕೆಯ ಭಾಗವಾಗಿ ಪವಿತ್ರವಾದ ನದಿಗೆ ಟ್ಯಾಂಕರ್​​ಗಟ್ಟಲೆ ಹಾಲನ್ನು ನೇರವಾಗಿ ಸುರಿಯುವ ದೊಡ್ಡ ಆಚರಣೆಯಾಗಿದೆ. ಅಂದಾಜಿನ ಪ್ರಕಾರ, ಇಷ್ಟು ಪ್ರಮಾಣದ ಹಾಲಿನ ಬೆಲೆ 5.5 ಲಕ್ಷ ರೂ.ನಿಂದ 7.7 ಲಕ್ಷ ರೂ.ವರೆಗೆ ಇರಲಿದೆ ಎನ್ನಲಾಗಿದೆ.

ಭೂಪಾಲ್, ಏಪ್ರಿಲ್ 9: ಮಧ್ಯಪ್ರದೇಶದಲ್ಲಿ ಭಕ್ತರು ಧಾರ್ಮಿಕ ಆಚರಣೆಯ ಸಲುವಾಗಿ ನರ್ಮದಾ ನದಿಗೆ ಸುಮಾರು 11,000 ಲೀಟರ್ ಹಾಲನ್ನು ಸುರಿಯುತ್ತಿರುವ ವಿಡಿಯೋ ವೈರಲ್ (Viral Video) ಆಗಿದೆ. ಈ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವ್ಯಾಪಕ ಚರ್ಚೆ ಮತ್ತು ತೀವ್ರ ಟೀಕೆಗೆ ಕಾರಣವಾಗಿದೆ. ಮಧ್ಯಪ್ರದೇಶದಲ್ಲಿ ನಡೆದಿದೆ ಎನ್ನಲಾದ ಈ ಘಟನೆಯು ಸಾಂಪ್ರದಾಯಿಕ ಆಧ್ಯಾತ್ಮಿಕ ಆಚರಣೆ ಅಥವಾ ಪ್ರತಿಜ್ಞೆಯ ಈಡೇರಿಕೆಯ ಭಾಗವಾಗಿ ಪವಿತ್ರವಾದ ನದಿಗೆ ಟ್ಯಾಂಕರ್​​ಗಟ್ಟಲೆ ಹಾಲನ್ನು ನೇರವಾಗಿ ಸುರಿಯುವ ದೊಡ್ಡ ಆಚರಣೆಯಾಗಿದೆ. ಅಂದಾಜಿನ ಪ್ರಕಾರ, ಇಷ್ಟು ಪ್ರಮಾಣದ ಹಾಲಿನ ಬೆಲೆ 5.5 ಲಕ್ಷ ರೂ.ನಿಂದ 7.7 ಲಕ್ಷ ರೂ.ವರೆಗೆ ಇರಲಿದೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More