AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್

ಎಸ್​ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್

ಸುಷ್ಮಾ ಚಕ್ರೆ
|

Updated on: Jan 03, 2026 | 10:43 PM

Share

ಉತ್ತರ ಪ್ರದೇಶದ ಖುಷಿನಗರದಲ್ಲಿ ಕಿಕ್ಕಿರಿದ ಎಸ್‌ಯುವಿಯಲ್ಲಿ ಶಾಲಾ ಮಕ್ಕಳನ್ನು ಜೀವಕ್ಕೆ ಅಪಾಯ ತಂದೊಡ್ಡುತ್ತಿರುವ ವಿಡಿಯೋ ವೈರಲ್ ಆಗಿದೆ. ಎಸ್​ಯುವಿಯಲ್ಲಿ ಕೆಲವರು ಹಿಂಭಾಗದಿಂದ ನಿಂತಿರುವುದನ್ನು ಅಥವಾ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳ ಸುರಕ್ಷತೆ, ಶಾಲಾ ಸಾರಿಗೆ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಈ ವಿಡಿಯೋ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಖುಷಿನಗರ, ಜನವರಿ 3: ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪದ್ರೌನಾದಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿಯಾಗಿ ಶಾಲಾ ವ್ಯಾನ್​​ನಲ್ಲಿ ತುಂಬಿರುವ ವಿಡಿಯೋವೊಂದು ವೈರಲ್ (Viral Video) ಆಗಿದೆ. ಎಸ್​ಯುವಿಯಲ್ಲಿ ಕೆಲವರು ಹಿಂಭಾಗದಿಂದ ನಿಂತಿರುವುದನ್ನು ಅಥವಾ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳ ಸುರಕ್ಷತೆ, ಶಾಲಾ ಸಾರಿಗೆ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಈ ವಿಡಿಯೋ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More