ಎಸ್‌ಯುವಿಯಲ್ಲಿ ರಾಶಿಗಟ್ಟಲೆ ಶಾಲಾ ಮಕ್ಕಳನ್ನು ತುಂಬಿದ ವಿಡಿಯೋ ವೈರಲ್
ಉತ್ತರ ಪ್ರದೇಶದ ಖುಷಿನಗರದಲ್ಲಿ ಕಿಕ್ಕಿರಿದ ಎಸ್‌ಯುವಿಯಲ್ಲಿ ಶಾಲಾ ಮಕ್ಕಳನ್ನು ಜೀವಕ್ಕೆ ಅಪಾಯ ತಂದೊಡ್ಡುತ್ತಿರುವ ವಿಡಿಯೋ ವೈರಲ್ ಆಗಿದೆ. ಎಸ್‌ಯುವಿಯಲ್ಲಿ ಕೆಲವರು ಹಿಂಭಾಗದಿಂದ ನಿಂತಿರುವುದನ್ನು ಅಥವಾ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳ ಸುರಕ್ಷತೆ, ಶಾಲಾ ಸಾರಿಗೆ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಈ ವಿಡಿಯೋ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.
ಖುಷಿನಗರ, ಜನವರಿ 3: ಉತ್ತರ ಪ್ರದೇಶದ ಖುಷಿನಗರ ಜಿಲ್ಲೆಯ ಪದ್ರೌನಾದಲ್ಲಿ ಶಾಲಾ ಮಕ್ಕಳನ್ನು ಅಪಾಯಕಾರಿಯಾಗಿ ಶಾಲಾ ವ್ಯಾನ್ನಲ್ಲಿ ತುಂಬಿರುವ ವಿಡಿಯೋವೊಂದು ವೈರಲ್ (Viral Video) ಆಗಿದೆ. ಎಸ್‌ಯುವಿಯಲ್ಲಿ ಕೆಲವರು ಹಿಂಭಾಗದಿಂದ ನಿಂತಿರುವುದನ್ನು ಅಥವಾ ನೇತಾಡುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಇದಕ್ಕೆ ಆಕ್ರೋಶ ವ್ಯಕ್ತವಾಗಿದೆ. ಮಕ್ಕಳ ಸುರಕ್ಷತೆ, ಶಾಲಾ ಸಾರಿಗೆ ಸೌಲಭ್ಯಗಳ ಕೊರತೆ ಮತ್ತು ಆಡಳಿತಾತ್ಮಕ ನಿರ್ಲಕ್ಷ್ಯದ ಬಗ್ಗೆ ಈ ವಿಡಿಯೋ ಗಂಭೀರ ಕಳವಳವನ್ನು ಹುಟ್ಟುಹಾಕಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ