ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ಶಾಕಿಂಗ್ ವಿಡಿಯೋ ಇಲ್ಲಿದೆ

|

Updated on: Oct 08, 2024 | 8:28 PM

ವೇಗವಾಗಿ ಬಂದ ಬಿಳಿ ಬಣ್ಣದ ವ್ಯಾಗನ್‌ಆರ್ ಕಾರು ರಸ್ತೆ ಬದಿಯಲ್ಲಿ ಕುಳಿತಿದ್ದ ಮೂವರು ಮಕ್ಕಳಿಗೆ ಡಿಕ್ಕಿ ಹೊಡೆದು ಆ ಸ್ಥಳದಿಂದ ಪರಾರಿಯಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಈ ಭೀಕರ ಅಪಘಾತದಲ್ಲಿ ಒಬ್ಬ ಬಾಲಕ ಪ್ರಾಣ ಕಳೆದುಕೊಂಡಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಫರೂಕಾಬಾದ್: ವೇಗವಾಗಿ ಬಂದ ಕಾರು ಮೂರು ಮಕ್ಕಳಿಗೆ ಡಿಕ್ಕಿ ಹೊಡೆದು, ಅವರನ್ನು ಎಳೆದೊಯ್ದಿದೆ. ಅಪಘಾತದಲ್ಲಿ ಅವರಲ್ಲಿ ಒಬ್ಬರು ಸಾವನ್ನಪ್ಪಿದ ಘಟನೆ ಉತ್ತರ ಪ್ರದೇಶದ ಫರೂಕಾಬಾದ್‌ನಲ್ಲಿ ನಡೆದಿದೆ. ಈ ಆಘಾತಕಾರಿ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ವೇಗವಾಗಿ ಬಂದ ಬಿಳಿ ಬಣ್ಣದ ವ್ಯಾಗನ್‌ಆರ್ ರಸ್ತೆ ಬದಿಯಲ್ಲಿ ಕುಳಿತಿದ್ದ ಮೂವರು ಅಪ್ರಾಪ್ತ ಮಕ್ಕಳಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow us
ತೆಲಂಗಾಣದ ದೇವಾಲಯದಲ್ಲಿ ಅಭಿಮಾನಿಗಳಿಂದ ಟ್ರಂಪ್​ಗೆ ಹಾಲಿನ ಅಭಿಷೇಕ!

‘ಬಘೀರ’ ಸಿನಿಮಾ ನೋಡಿ ಪ್ರಶಾಂತ್ ನೀಲ್ ಹೇಳಿದ್ದೇನು?

ಬೆಂಗಳೂರಿನ ರಸ್ತೆಯಲ್ಲಿ 10 ವರ್ಷದ ಬಾಲಕನಿಂದ ಯುವತಿಗೆ ಕಿರುಕುಳ

ಅನ್ನಪೂರ್ಣ ಗೆದ್ದರೆ ಮಾತ್ರ ಸಂಡೂರಿನ ಅಭಿವೃದ್ಧಿ ಸಾಧ್ಯ: ಸಿದ್ದರಾಮಯ್ಯ

ಆನ್​ಲೈನ್​ನಲ್ಲಿ ಬಿಬಿಎಂಪಿ ಇ ಖಾತಾ ಪಡೆಯವುದು ಹೇಗೆ? ಇಲ್ಲಿದೆ ಸರಳ ಮಾರ್ಗ !

ಚನ್ನಪಟ್ಟಣ ಪ್ರಚಾರದ ಬಗ್ಗೆ ಮತ್ತೊಮ್ಮೆ ಮೌನವಹಿಸಿ ಬೆನ್ನುಹಾಕಿದ ದೇವೇಗೌಡ

ಅಸಲಿ ಆಟ ಶುರು ಮಾಡಿದ ಹನುಮಂತ; ಆರ್ಭಟ ನೋಡಿ ಎಲ್ಲರಿಗೂ ಅಚ್ಚರಿ

ಜಾತಿಗಳ ಆಧಾರದಲ್ಲಿ ಹಿಂದೂಗಳಿಗೆ ದೇವರುಗಳಿಲ್ಲ: ಬಸನಗೌಡ ಪಾಟೀಲ್ ಯತ್ನಾಳ್

ಶಿವಕುಮಾರ್​ರನ್ನು ಇಂಪ್ರೆಸ್ ಮಾಡುವ ಪ್ರಯತ್ನದಲ್ಲಿ ವಿಫಲನಾದ ಪಕ್ಷದ ಮುಖಂಡ!

ತುಮಕೂರಲ್ಲಿ ಅಮಾನವೀಯ ಘಟನೆ: ಬರಿಗೈಲಿ ಮಲ ಬಾಚುವ ಪದ್ಧತಿ ಜೀವಂತ