ಸೆಲೆಬ್ರಿಟಿ ಕಪಲ್ ಸದ್ಯ ಕೊರೊನಾ ಕಷ್ಟಕಾಲದಲ್ಲಿ 2 ಕೋಟಿ ದೇಣಿಗೆ ನೀಡಿದ್ದಾರೆ!

ಕೊರೊನಾದ 2ನೇ ಅಲೆ ದೇಶವನ್ನು ಸಂಕಷ್ಟಕ್ಕೆ ದೂಡಿದೆ. ಈ ಸಂದರ್ಭದಲ್ಲಿ ಪರಿಹಾರ ಕಾರ್ಯಕ್ಕಾಗಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ ನಟಿ ಅನುಷ್ಕಾ ಶರ್ಮಾ ಆರ್ಥಿಕ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಈ ದಂಪತಿ 2 ಕೋಟಿ ದೇಣಿಗೆ ಕೊಟ್ಟಿದ್ದು, ನೀವು ಕೂಡ ಸಹಾಯ ಮಾಡುವಂತೆ ತಮ್ಮ ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ.


ಕೊರೊನಾದ 2ನೇ ಅಲೆ ದೇಶವನ್ನು ಸಂಕಷ್ಟಕ್ಕೆ ದೂಡಿದೆ. ಈ ಸಂದರ್ಭದಲ್ಲಿ ಪರಿಹಾರ ಕಾರ್ಯಕ್ಕಾಗಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ ನಟಿ ಅನುಷ್ಕಾ ಶರ್ಮಾ ಆರ್ಥಿಕ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ಈ ದಂಪತಿ 2 ಕೋಟಿ ದೇಣಿಗೆ ಕೊಟ್ಟಿದ್ದು, ನೀವು ಕೂಡ ಸಹಾಯ ಮಾಡುವಂತೆ ತಮ್ಮ ಅಭಿಮಾನಿಗಳಲ್ಲಿ ವಿನಂತಿಸಿದ್ದಾರೆ…

(Virat & Anushka donate 2 Crores to Ketto a Covid19 Relief Campaign)