AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ

ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ

ರಾಜೇಶ್ ದುಗ್ಗುಮನೆ
|

Updated on:Apr 10, 2026 | 12:59 PM

Share

Virat Kohli Childhood Photo: ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗೋದು ಕಾಮನ್. ಈಗಲೂ ಹಾಗೆಯೇ ಆಗಿದೆ. ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ದರು ಎಂಬುದನ್ನು ವಿವರಿಸುವ ವಿಡಿಯೋ ಗಮನ ಸೆಳೆದಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುವ ಕೆಲಸ ಮಾಡುತ್ತಿದ್ದಾರೆ.

ಸೆಲೆಬ್ರಿಟಿಗಳ ಬಾಲ್ಯದ ಫೋಟೋಗಳು ಆಗಾಗ ವೈರಲ್ ಆಗುತ್ತವೆ. ಈಗ ವಿರಾಟ್ ಕೊಹ್ಲಿ, ಪಡಿಕ್ಕಲ್ ಅವರ ಬಾಲ್ಯದ ಫೋಟೋ ಗಮನ ಸೆಳೆದಿದೆ. ಸೆಷನ್ ಒಂದನ್ನು ನಡೆಸಿ ಇದರಲ್ಲಿ ಬಾಲ್ಯದ ಫೋಟೋಗಳನ್ನು ಹಂಚಿಕೊಳ್ಳಲಾಗಿದೆ. ಕೊಹ್ಲಿ ಹಾಗೂ ಇಶಾನ್ ಶರ್ಮಾ ಒಂದೇ ಫೋಟೋದಲ್ಲಿ ಇದ್ದರು. ಪಡಿಕ್ಕಲ್ ಅವರು ಸಣ್ಣ ವಯಸ್ಸಿನಲ್ಲೇ ಕ್ರಿಕೆಟ್ ಬಗ್ಗೆ ಆಸಕ್ತಿ ಹೊಂದಿದ್ದರು. ಆ ಬಗ್ಗೆ ಇಲ್ಲಿದೆ ವಿವರ.

ಇನ್ನಷ್ಟು ಕ್ರಿಕೆಟ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published on: Apr 10, 2026 12:57 PM
Follow Us