IND vs AUS, WC Final: ಕೊಹ್ಲಿ ಬಳಿ ಸಹಿ ಮಾಡಿದ ಭಾರತದ ಜೆರ್ಸಿ ಕೇಳಿದ ಗ್ಲೆನ್ ಮ್ಯಾಕ್ಸ್​ವೆಲ್: ವಿಡಿಯೋ ನೋಡಿ

Virat Kohli-Glenn Maxwell: ಗ್ಲೆನ್ ಮ್ಯಾಕ್ಸ್​ವೆಲ್ ಅವರು ವಿರಾಟ್ ಕೊಹ್ಲಿ ಬಳಿ ಸಹಿ ಮಾಡಿದ ಭಾರತದ ಜೆರ್ಸಿ ಕೇಳಿದ್ದಾರೆ. ಬಳಿಕ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ತಬ್ಬಿಕೊಂಡು ತಾವು ಸಹಿ ಮಾಡಿದ ಜೆರ್ಸಿಯನ್ನು ನೀಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ.

IND vs AUS, WC Final: ಕೊಹ್ಲಿ ಬಳಿ ಸಹಿ ಮಾಡಿದ ಭಾರತದ ಜೆರ್ಸಿ ಕೇಳಿದ ಗ್ಲೆನ್ ಮ್ಯಾಕ್ಸ್​ವೆಲ್: ವಿಡಿಯೋ ನೋಡಿ
|

Updated on:Nov 20, 2023 | 10:17 AM

ಭಾನುವಾರ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಭಾರತ-ಆಸ್ಟ್ರೇಲಿಯಾ (India vs Australia) ವಿಶ್ವಕಪ್ ಫೈನಲ್‌ ಪಂದ್ಯ ಒನ್​ಸೈಡ್ ಆಗಿ ಸಾಗಿತು. ಟೀಮ್ ಇಂಡಿಯಾದ ಬ್ಯಾಟಿಂಗ್ ಮತ್ತು ಬೌಲಿಂಗ್ ಅನ್ನು ಕಾಂಗರೂ ಪಡೆ ದಿಟ್ಟವಾಗಿ ಎದುರಿಸಿ ಆರನೇ ಬಾರಿ ವಿಶ್ವಕಪ್ ಟ್ರೋಫಿ ಎತ್ತಿ ಹಿಡಿಯಿತು. ಮೂರನೇ ಬಾರಿ ಟ್ರೋಫಿ ಗೆಲ್ಲುವ ರೋಹಿತ್ ಶರ್ಮಾ ಪಡೆಯ ಕನಸು ನುಚ್ಚುನೂರಾಯಿತು. ಪಂದ್ಯ ಮುಗಿದ ಬಳಿಕ ಭಾರತದ ಎಲ್ಲ ಆಟಗಾರರು ದುಃಖದಲ್ಲಿ ಮುಳುಗಿದ್ದರು. ಇದರ ನಡುವೆ ಗ್ಲೆನ್ ಮ್ಯಾಕ್ಸ್​ವೆಲ್ ಅವರು ವಿರಾಟ್ ಕೊಹ್ಲಿ ಬಳಿ ಸಹಿ ಮಾಡಿದ ಭಾರತದ ಜೆರ್ಸಿ ಕೇಳಿದ್ದಾರೆ. ಬಳಿಕ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಅವರನ್ನು ತಬ್ಬಿಕೊಂಡು ತಾವು ಸಹಿ ಮಾಡಿದ ಜೆರ್ಸಿಯನ್ನು ನೀಡಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಅಂದಹಾಗೆ ಕೊಹ್ಲಿ-ಮ್ಯಾಕ್ಸಿ ನಡುವೆ ಉತ್ತಮ ಬಾಂಧವ್ಯವಿದೆ. ಇವರಿಬ್ಬರೂ ಐಪಿಎಲ್​ನಲ್ಲಿ ಆರ್​ಸಿಬಿ ಪರ ಆಡುತ್ತಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:17 am, Mon, 20 November 23

Follow us
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಕಾಂಗ್ರೆಸ್ ಅಧಿಕಾರದಲ್ಲಿ ಕಾನೂನು ವ್ಯವಸ್ಥೆ ಕುಲಗೆಟ್ಟು ಹೋಗಿದೆ: ಹೆಚ್​ಡಿಕೆ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಟಿವಿ9 ಡಿಜಿಟಲ್​ ವರದಿ ಫಲಶ್ರುತಿ: ಕಲಬುರಗಿ ಸರ್ಕಾರಿ ಶಾಲೆಯಲ್ಲೇ ಊಟ ಸಿದ್ಧ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಅಯೋಧ್ಯೆಯಲ್ಲಿ ಮಹಾಮೃತ್ಯುಂಜಯ ಹೋಮ ಮಾಡಿದ ಕರ್ನಾಟಕ ತಂಡ
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಹೈಕಮಾಂಡ್ ಸೂಚಿಸಿದರೆ ಪುನಃ ಟ್ರಬಲ್ ಶೂಟರ್ ಆಗಲು ಸಿದ್ಧ: ಡಿಕೆ ಶಿವಕುಮಾರ್
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ
ಕನಕದಾಸ ಜಯಂತಿ: ಸಭಾ ಮರ್ಯಾದೆ, ಸಮಯಪ್ರಜ್ಞೆ ಪ್ರದರ್ಶಿಸಿದ ಸಚಿವ ಜೋಶಿ