ಬೆಂಗಳೂರಿಗೆ ಆಗಮಿಸಿದ ವಿರಾಟ್: ಕೊಹ್ಲಿ ನೋಡಲು ಏರ್ಪೋರ್ಟ್​ನಲ್ಲಿ ಮುಗಿಬಿದ್ದ ಫ್ಯಾನ್ಸ್

Virat Kohli has arrived at Bengaluru: ನವೆಂಬರ್ 12 ಭಾನುವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ-ನೆದರ್ಲೆಂಡ್ಸ್ ಪಂದ್ಯವನ್ನು ಆಯೋಜಿಸಲಾಗಿದೆ. ಇದೀಗ ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದ್ದಾರೆ. ಇದರ ವಿಡಿಯೋ ವೈರಲ್ ಆಗುತ್ತಿದೆ.

ಬೆಂಗಳೂರಿಗೆ ಆಗಮಿಸಿದ ವಿರಾಟ್: ಕೊಹ್ಲಿ ನೋಡಲು ಏರ್ಪೋರ್ಟ್​ನಲ್ಲಿ ಮುಗಿಬಿದ್ದ ಫ್ಯಾನ್ಸ್
|

Updated on:Nov 06, 2023 | 1:09 PM

ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ (ICC ODI World Cup) ಭಾರತ ಆಡಿರುವ ಎಂಟು ಪಂದ್ಯಗಳ ಪೈಕಿ ಎಂಟರಲ್ಲೂ ಗೆದ್ದು ಪರಾಕ್ರಮ ಮೆರೆದಿದೆ. ಭಾನುವಾರ ದಕ್ಷಿಣ ಆಫ್ರಿಕಾ ವಿರುದ್ಧ ಗೆದ್ದು 14 ಪಾಯಿಂಟ್ ಪಡೆದುಕೊಂಡು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಭದ್ರ ಪಡಿಸಿಕೊಂಡಿದೆ. ಈ ಪಂದ್ಯದ ಬಳಿಕ ಟೀಮ್ ಇಂಡಿಯಾ ಸೆಮಿ ಫೈನಲ್​ಗು ಮುನ್ನ ತನ್ನ ಕೊನೆಯ ಪಂದ್ಯವನ್ನು ನೆದರ್ಲೆಂಡ್ಸ್ ವಿರುದ್ಧ ಆಡಲಿದೆ. ನವೆಂಬರ್ 12 ಭಾನುವಾರದಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಪಂದ್ಯವನ್ನು ಆಯೋಜಿಸಲಾಗಿದೆ. ಇದೀಗ ಈ ಪಂದ್ಯಕ್ಕಾಗಿ ವಿರಾಟ್ ಕೊಹ್ಲಿ ಸಿಲಿಕಾನ್ ಸಿಟಿಗೆ ಆಗಮಿಸಿದ್ದಾರೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೊಹ್ಲಿ ಕಾಣಿಸಿಕೊಂಡಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗುತ್ತಿದೆ. ಕೊಹ್ಲಿಯನ್ನು ನೋಡಲು ಏರ್ಪೋರ್ಟ್​ನಲ್ಲಿ ಸಾಕಷ್ಟು ಅಭಿಮಾನಿಗಳು ನೆರೆದಿದ್ದರು. ಕೊಹ್ಲಿ ಪ್ರತ್ಯೇಕವಾಗಿ ಬೆಂಗಳೂರಿಗೆ ತಲುಪಿದ್ದಾರೆ. ಉಳಿದ ಆಟಗಾರರು ಒಟ್ಟಾಗಿ ಇಂದು ಸಂಜೆಯ ಒಳಗೆ ತಲುಪಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:07 pm, Mon, 6 November 23

Follow us
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಒಬ್ಬರೇ ಇದ್ದೀರಾ? ಭಯ ಅನಿಸುತ್ತಿದೆಯಾ? ಈ ವೇಳೆ ಜಪಿಸಬೇಕಾದ ನಾಮಗಳು ಇಲ್ಲಿವೆ
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಸುದ್ದಿಗೋಷ್ಠಿಗೂ ಮುನ್ನ ಸಿಎಂ- ಸಚಿವರುಗಳು ಪಿಸು ಪಿಸು ಮಾತು
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಚಾಮುಂಡೇಶ್ವರಿ ತಾಯಿಗೆ ವಿಶೇಷ ಪೂಜೆ ಸಲ್ಲಿಸಿದ ನಿಖಿಲ್ ಕುಮಾರಸ್ವಾಮಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಡ್ರೋನ್​​ನಲ್ಲಿ ಗಣಪತಿಯನ್ನು ವಿಸರ್ಜನೆ ಮಾಡಿದ ಯುವಕರು! ವಿಡಿಯೋ ನೋಡಿ
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ 26ಕ್ಕೆ ಸ್ಟಾರ್ಟ್​!
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
CM Siddaramaiah Press Meet Live: ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
ಬೆಂಗಳೂರಿನ ಅನೇಕ ಕೆರೆಗಳಲ್ಲಿ ಕರಗದೇ ತೇಲುತ್ತಿವೆ ಗಣೇಶ ಮೂರ್ತಿಗಳು
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
‘ಯುಐ’ ಕುರಿತು ಉಪೇಂದ್ರ ವಿಶೇಷ ಸುದ್ದಿಗೋಷ್ಠಿ; ಇಲ್ಲಿದೆ ಲೈವ್ ವಿಡಿಯೋ
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮೆಡಿಕಲ್​ಗಳಲ್ಲೂ ಸಿಂಥೆಟಿಕ್ ಡ್ರಗ್ಸ್: ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!
VIDEO: ಎಲ್ಲಾ ಮಸಾಲೆಗೆ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್ ಬ್ರೇಕ್..!