IND vs AUS, World Cup Final: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಲು ನಿರಾಕರಿಸಿದ ಕೊಹ್ಲಿ: ರವಿ ಶಾಸ್ತ್ರಿ ಏನು ಮಾಡಿದ್ರು ನೋಡಿ

Virat Kohli Post Match interview: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆ ಭಾರತೀಯರು ದುಃಖದಲ್ಲಿ ಮುಳುಗಿದ್ದರು. ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಸ್ವೀಕರಿಸಲು ರವಿ ಶಾಸ್ತ್ರಿ, ವಿರಾಟ್​ರನ್ನು ಕರೆದಾಗ ಕೊಹ್ಲಿ ಪ್ರಶಸ್ತಿ ಪಡೆದು ಮಾತನಾಡಲು ನಿರಾಕರಿಸಿದರು.

IND vs AUS, World Cup Final: ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್​ನಲ್ಲಿ ಮಾತನಾಡಲು ನಿರಾಕರಿಸಿದ ಕೊಹ್ಲಿ: ರವಿ ಶಾಸ್ತ್ರಿ ಏನು ಮಾಡಿದ್ರು ನೋಡಿ
|

Updated on: Nov 20, 2023 | 12:49 PM

ಭಾರತದಲ್ಲಿ ನಡೆದ ಐಸಿಸಿ ಏಕದಿನ ವಿಶ್ವಕಪ್ 2023ಕ್ಕೆ ತೆರೆಬಿದ್ದಾಗಿದೆ. ಒಂದೂವರೆ ತಿಂಗಳ ಕಾಲ ರೋಹಿತ್ ಶರ್ಮಾ (Rohit Sharma) ತಂಡ ಅಮೋಘವಾಗಿ ಆಡಿ ಫೈನಲ್​ಗೆ ತಲುಪಿತು. 10 ಪಂದ್ಯಗಳಲ್ಲಿ 10 ರಲ್ಲೂ ಗೆಲುವು ಸಾಧಿಸಿ ಟ್ರೋಫಿ ಗೆಲ್ಲುವ ನೆಚ್ಚಿನ ತಂಡವಾಗಿತ್ತು. ಆದರೆ, ಫೈನಲ್​ನಲ್ಲಿ ಆಗಿದ್ದೇ ಬೇರೆ. ಆರಂಭದಲ್ಲಿ ಟಾಸ್ ಸೋತ ಭಾರತ ನಂತರ ಬ್ಯಾಟಿಂಗ್-ಬೌಲಿಂಗ್​ನಲ್ಲಿ ವೈಫಲ್ಯ ಅನುಭವಿಸಿ ಟ್ರೋಫಿ ಗೆಲ್ಲುವ ಆಸೆ ಕೈಚೆಲ್ಲಿತು. ಆಸ್ಟ್ರೇಲಿಯಾ ಗೆಲ್ಲುತ್ತಿದ್ದಂತೆ ಭಾರತೀಯ ಆಟಗಾರರು ಹಾಗೂ ಅಭಿಮಾನಿಗಳು ಬೇಸರಗೊಂಡರು. ಕೆಲ ಪ್ಲೇಯರ್ಸ್ ಕಣ್ಣೀರಿಟ್ಟ ಘಟನೆ ಕೂಡ ನಡೆಯಿತು. ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ ವೇಳೆಯೂ ಭಾರತೀಯರು ದುಃಖದಲ್ಲಿ ಮುಳುಗಿದ್ದರು. ನಾಯಕ ರೋಹಿತ್ ಶರ್ಮಾ ಹೆಚ್ಚು ಮಾತನಾಡಲಿಲ್ಲ. ಬಳಿಕ ಪ್ಲೇಯರ್ ಆಫ್ ದಿ ಟೂರ್ನಮೆಂಟ್ ಪ್ರಶಸ್ತಿ ಸ್ವೀಕರಿಸಲು ರವಿ ಶಾಸ್ತ್ರಿ, ವಿರಾಟ್ ಕೊಹ್ಲಿಯನ್ನು ಕರೆದರು. ಆದರೆ, ಕೊಹ್ಲಿ ಪ್ರಶಸ್ತಿ ಪಡೆದು ಮಾತನಾಡಲು ನಿರಾಕರಿಸಿದರು. ಕೊಹ್ಲಿಯ ಭಾವನೆಗೆ ಬೆಲೆಕೊಟ್ಟ ಶಾಸ್ತ್ರಿ ತೊಂದರೆಯಿಲ್ಲ ಎಂದು ಕೈಸನ್ನೆ ಮಾಡಿದರು. ಇದರ ವಿಡಿಯೋ ಸಾಮಾಜಿಕ ಜಾಳತಾಣಗಳಲ್ಲಿ ವೈರಲ್ ಆಗುತ್ತಿದೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ಸ್ವಾಮೀಜಿಗಳು ಹೇಳುತ್ತಿರುವ ಹಿಂದೆ ಬಿಜೆಪಿ ಕೈವಾಡ ಇರಬಹುದು: ಚಲುವರಾಯಸ್ವಾಮಿ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ದರ್ಶನ್ ನಡೆದು ಬಂದ ಹಾದಿಯ ಬಗ್ಗೆ ಸಾರಾ ಗೋವಿಂದು ವಿಶ್ಲೇಷಣೆ
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ತೆರಿಗೆ ಹಣ ಹಂಚಿಕೆ ತಾರತಮ್ಯವಾದರೆ ಪ್ರತಿಭಟನೆ ನಡೆಸುವ ಬಗ್ಗೆ ಸಿಎಂ ಸುಳಿವು
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹುಬ್ಬಳ್ಳಿ: ಕಿಮ್ಸ್​​​ ನೂತನ ಕಟ್ಟಡದ ಚಾವಣಿಯ ಪಿಒಪಿ ಕುಸಿತ, ತಪ್ಪಿದ ದುರಂತ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ಹಿರೀಕ ರಾಜಣ್ಣ ಶ್ರೀಗಳ ಬಗ್ಗೆ ಎಚ್ಚರದಿಂದ ಮಾತಾಡಬೇಕು: ನಿಖಿಲ್ ಕುಮಾರಸ್ವಾಮಿ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ನಿನ್ನೆ ನಾನು ಕರೆದ ಸಭೆ ಸೌಹಾರ್ದಯುತ ವಾತಾವರಣದಲ್ಲಿ ನಡೆಯಿತು: ಸಿದ್ದರಾಮಯ್ಯ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
ಬೆವರು ಸುರಿಸದೆ ಬದುಕು ನಡೆಸುವ ಸಲಹೆಯನ್ನು ಶ್ರೀಗಳು ನೀಡಿದ್ದಾರೆ: ರಾಜಣ್ಣ
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
'13 ಜನ ಸ್ಪಾಟ್​ನಲ್ಲೇ ಸಾವನಪ್ಪಿದ್ದು ಕೇಳಿ ಇಡೀ ಗ್ರಾಮ ಆಘಾತಕ್ಕೊಳಗಾಗಿದೆ’
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಅಪಘಾತಕ್ಕೀಡಾದ ಟಿಟಿಯನ್ನು15 ದಿನಗಳ ಹಿಂದೆ ಖರೀದಿಸಲಾಗಿತ್ತು: ಮೃತರ ಸಂಬಂಧಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ
ಪೂಜೆ ಮಾಡಿಸಿ ಬರುವಾಗ ಘೋರ ದುರಂತ; ಮೃತನ ಸ್ನೇಹಿತರು ಹೇಳಿದ್ದೇನು ನೋಡಿ