ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆ, ವೀರಕಪುತ್ರ ಶ್ರೀನಿವಾಸ್ ಮಾಹಿತಿ

Updated on: Sep 17, 2025 | 5:26 PM

Vishnuvardhan Birthday: ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆಯನ್ನು ಅಭಿಮಾನ್ ಸ್ಟುಡಿಯೋನಲ್ಲಿ ಮಾಡುವಂತಿಲ್ಲದ ಕಾರಣ ಹುಟ್ಟುಹಬ್ಬ ಆಚರಣೆಗೆ ಪರ್ಯಾಯ ಜಾಗದ ವ್ಯವಸ್ಥೆ ಮಾಡಿರುವುದಾಗಿ ಹೇಳಿದ್ದಾರೆ ವೀರಕಪುತ್ರ ಶ್ರೀನಿವಾಸ್. ಮಾತ್ರವಲ್ಲದೆ, ಮುಂದಿನ ವರ್ಷ ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆಗೆ ಅಡಚಣೆ ಇಲ್ಲದೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ...

ವಿಷ್ಣುವರ್ಧನ್ (Vishnuvardhan) ಹುಟ್ಟುಹಬ್ಬ ಆಚರಣೆ ನಾಳೆ (ಸೆಪ್ಟೆಂಬರ್ 17) ಇದ್ದು, ಅಭಿಮಾನ್ ಸ್ಟುಡಿಯೋನಲ್ಲಿ ಹುಟ್ಟುಹಬ್ಬ ಆಚರಣೆ ಮಾಡುವಂತಿಲ್ಲ ಎಂದು ನ್ಯಾಯಾಲಯ ಆದೇಶಿಸಿದೆ. ವಿಷ್ಣುಸೇನಾ ಸಮಿತಿ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಈ ಬಗ್ಗೆ ಟಿವಿ9 ಜೊತೆಗೆ ಮಾತನಾಡಿದ್ದು, ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆಗೆ ಪರ್ಯಾಯ ಜಾಗದ ವ್ಯವಸ್ಥೆ ಮಾಡಿರುವುದಾಗಿ ಹೇಳಿದ್ದಾರೆ. ಮಾತ್ರವಲ್ಲದೆ, ಮುಂದಿನ ವರ್ಷ ವಿಷ್ಣುವರ್ಧನ್ ಹುಟ್ಟುಹಬ್ಬ ಆಚರಣೆಗೆ ಅಡಚಣೆ ಇಲ್ಲದೆ ವ್ಯವಸ್ಥೆ ಮಾಡಲಾಗುವುದು ಎಂದಿದ್ದಾರೆ. ಇಲ್ಲಿದೆ ನೋಡಿ ವಿಡಿಯೋ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ