ವಿಷ್ಣುವರ್ಧನ್ ಸಮಾಧಿ ನೆಲಸಮ: ವಿಜಯ್ ರಾಘವೇಂದ್ರ ಹೇಳಿದ್ದೇನು?
Vijay Raghavendra: ಇದೀಗ ‘ರಿಪ್ಪನ್ ಸ್ವಾಮಿ’ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದ ನಟ ವಿಜಯ್ ರಾಘವೇಂದ್ರ ಅವರು ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡಿರುವ ವಿಷಾದನೀಯ ಘಟನೆ ಬಗ್ಗೆ ಮಾತನಾಡಿದ್ದಾರೆ. ಅಂಥಹಾ ಒಬ್ಬ ದೊಡ್ಡ ವ್ಯಕ್ತಿಗೆ ಹೀಗಾಗಿದ್ದು ದುಃಖಕರ ಎಂದಿದ್ದಾರೆ. ವಿಜಯ್ ರಾಘವೇಂದ್ರ ಹೇಳಿರುವುದು ಏನು ವಿಡಿಯೋ ನೋಡಿ....
ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ (Vishnuvardhan) ಸಮಾಧಿಯನ್ನು ಬಾಲಣ್ಣ ಕುಟುಂಬದವರು ನೆಲಸಮ ಮಾಡಿರುವ ಘಟನೆ ರಾಜ್ಯದಾದ್ಯಂತ ಚರ್ಚೆ ಹುಟ್ಟುಹಾಕಿದೆ. ವಿಷ್ಣುವರ್ಧನ್ ಅಭಿಮಾನಿಗಳು ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಸಹ ಈ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಇದೀಗ ‘ರಿಪ್ಪನ್ ಸ್ವಾಮಿ’ ಸಿನಿಮಾದ ಪ್ರಚಾರದಲ್ಲಿ ತೊಡಗಿದ್ದ ನಟ ವಿಜಯ್ ರಾಘವೇಂದ್ರ ಸಹ ಈ ವಿಷಾದನೀಯ ಘಟನೆ ಬಗ್ಗೆ ಮಾತನಾಡಿದ್ದು, ಅಂಥಹಾ ಒಬ್ಬ ದೊಡ್ಡ ವ್ಯಕ್ತಿಗೆ ಹೀಗಾಗಿದ್ದು ದುಃಖಕರ ಎಂದಿದ್ದಾರೆ. ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Aug 20, 2025 03:32 PM
