ವಿಷ್ಣುವರ್ಧನ್ ಸಮಾಧಿ ಧ್ವಂಸ: ಅಳಿಯ ಅನಿರುದ್ಧ್ ಸುದ್ಧಿಗೋಷ್ಠಿ LIVE
Anirudh press meet LIVE: ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮಗೊಳಿಸಿದ್ದಾರೆ. ಇದು ವಿಷ್ಣು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ. ನಿನ್ನೆಯೇ ಘಟನೆ ಬೆಳಕಿಗೆ ಬಂದಿತ್ತು. ಆದರೆ ವಿಷ್ಣು ಕುಟುಂಬಸ್ಥರು ಈ ಬಗ್ಗೆ ಮಾತನಾಡಿರಲಿಲ್ಲ. ಆದರೆ ಇದೀಗ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಸುದ್ದಿಗೋಷ್ಠಿ ನಡೆಸಿ ಘಟನೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯ ಲೈವ್ ಇಲ್ಲಿ ನೋಡಿ...
ಕನ್ನಡ ಚಿತ್ರರಂಗದ (Sandalwood) ಮೇರುನಟರಲ್ಲಿ ಒಬ್ಬರಾದ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಧ್ವಂಸ ಮಾಡಲಾಗಿದೆ. ವಿಷ್ಣುವರ್ಧನ್ ಸಮಾಧಿ ಸ್ಥಳದ ಬಗ್ಗೆ ಸಾಕಷ್ಟು ವಿವಾದಗಳು ಚಾಲ್ತಿಯಲ್ಲಿದ್ದವು. ಇದೀಗ ಬಾಲಣ್ಣ ಕುಟುಂಬಸ್ಥರು ಅಭಿಮಾನ್ ಸ್ಟುಡಿಯೋನಲ್ಲಿದ್ದ ವಿಷ್ಣುವರ್ಧನ್ ಸಮಾಧಿಯನ್ನು ನೆಲಸಮಗೊಳಿಸಿದ್ದಾರೆ. ಇದು ವಿಷ್ಣು ಅಭಿಮಾನಿಗಳಿಗೆ ತೀವ್ರ ನೋವುಂಟು ಮಾಡಿದೆ. ನಿನ್ನೆಯೇ ಘಟನೆ ಬೆಳಕಿಗೆ ಬಂದಿತ್ತು. ಆದರೆ ವಿಷ್ಣು ಕುಟುಂಬಸ್ಥರು ಈ ಬಗ್ಗೆ ಮಾತನಾಡಿರಲಿಲ್ಲ. ಆದರೆ ಇದೀಗ ವಿಷ್ಣುವರ್ಧನ್ ಅಳಿಯ ಅನಿರುದ್ಧ್ ಸುದ್ದಿಗೋಷ್ಠಿ ನಡೆಸಿ ಘಟನೆ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯ ಲೈವ್ ಇಲ್ಲಿ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Latest Videos

