25 ವರ್ಷಗಳ ಬಳಿಕ ರೀ-ರಿಲೀಸ್ ಆದ ‘ಕೋಟಿಗೊಬ್ಬ’ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್

Edited By:

Updated on: Apr 11, 2026 | 8:28 AM

ಸಾಹಸಾಹಸ ಸಿಂಹ ಡಾ.ವಿಷ್ಣುವರ್ಧನ್ ಹಾಗೂ ಪ್ರಿಯಾಂಕ ಉಪೇಂದ್ರ ನಟಿಸಿರುವ ಕೋಟಿಗೊಬ್ಬ ಸಿನಿಮಾ ರಿಲೀಸ್ ಆಗಿ 25 ವರ್ಷಗಳು ಕಳೆದಿವೆ. ಈ ಸಂದರ್ಭದಲ್ಲಿ ಸಿನಿಮಾ ರೀ-ರಿಲೀಸ್ ಆಗಿದೆ. ಈ ಚಿತ್ರ ರೀ-ರಿಲೀಸ್ ಆಗಿದ್ದು, ಭರ್ಜರಿ ಮೆಚ್ಚುಗೆ ಪಡೆದಿದೆ. ‘ಕೋಟಿಗೊಬ್ಬ’ ಚಿತ್ರಕ್ಕೆ ಎಲ್ಲ ಕಡೆಗಳಿಂದ ಉತ್ತಮ ವಿಮರ್ಶೆ ಸಿಗುತ್ತಿದೆ.

ಸಾಹಸ ಸಿಂಹ ವಿಷ್ಣುವರ್ಧನ್ ಅಭಿನಯದ ಹಾಗೂ ಪ್ರಿಯಾಂಕಾ ಉಪೇಂದ್ರ ನಟನೆಯ ‘ಕೋಟಿಗೊಬ್ಬ’ ಸಿನಿಮಾ ಹಲವು ವರ್ಷಗಳ ಬಳಿಕ ರೀ-ರಿಲೀಸ್ ಆಗಿದೆ. ಈ ಸಿನಿಮಾ ಎಲ್ಲ ಕಡೆಗಳಿಂದ ಮೆಚ್ಚುಗೆ ಪಡೆದಿದೆ. ಈ ಚಿತ್ರ 2001ರಲ್ಲಿ ತೆರೆಕಂಡಿತ್ತು. ಈಗ ಬೆಂಗಳೂರಿನ ಪ್ರಸನ್ನ ಥಿಯೇಟರ್ ಬಳಿ ಕಟೌಟ್ ಹಾಕಿ ಅಭಿಮಾನಿಗಳು ವಿಷ್ಣು ಸಿನಿಮಾನ ಮತ್ತೆ ಸ್ವಾಗತಿಸಿದ್ದಾರೆ ಅನ್ನೋದು ವಿಶೇಷ. ಈ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More