ವಿಷ್ಣುವರ್ಧನ್​​ಗೆ ಕರ್ನಾಟಕ ರತ್ನ, ದಾದಾ ಜೊತೆಗಿನ ನೆನಪು ಮೆಲುಕು ಹಾಕಿದ ನಟಿಯರು

Updated on: Sep 12, 2025 | 4:51 PM

Karnataka Rathna: ವಿಷ್ಣುವರ್ಧನ್ ಹಾಗೂ ಬಿ ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡಬೇಕೆಂದು ಹಲವರು ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಅವರಲ್ಲಿ ಶ್ರುತಿ, ಮಾಳವಿಕಾ, ಜಯಮಾಲಿನಿ ಅವರೂ ಸಹ ಸೇರಿದ್ದರು. ಇದೀಗ ವಿಷ್ಣು ದಾದಾಗೆ ಕರ್ನಾಟಕ ರತ್ನ ನೀಡಿರುವ ಕುರಿತಾಗಿ ನಟಿಯರು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಜೊತೆಗೆ, ವಿಷ್ಣು ದಾದಾ ಜೊತೆಗಿನ ಸವಿ ನೆನಪು ಮೆಲುಕು ಹಾಕಿದ್ದಾರೆ.

ವಿಷ್ಣುವರ್ಧನ್ (Vishnuvardhan) ಹಾಗೂ ಬಿ ಸರೋಜಾ ದೇವಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ನೀಡಬೇಕೆಂದು ಹಲವರು ಸಿಎಂ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದರು. ಅವರಲ್ಲಿ ಶ್ರುತಿ, ಮಾಳವಿಕಾ, ಜಯಮಾಲಿನಿ ಅವರೂ ಸಹ ಸೇರಿದ್ದರು. ಇದೀಗ ವಿಷ್ಣು ದಾದಾಗೆ ಕರ್ನಾಟಕ ರತ್ನ ನೀಡಿರುವ ಕುರಿತಾಗಿ ನಟಿಯರು ತಮ್ಮ ಅಭಿಪ್ರಾಯ ಹಂಚಿಕೊಂಡಿರುವ ಜೊತೆಗೆ, ವಿಷ್ಣು ದಾದಾ ಜೊತೆಗಿನ ಸವಿ ನೆನಪು ಮೆಲುಕು ಹಾಕಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More