Vivo T3 Pro 5G : ವಿವೋ Vivo T3 Pro 5G ಸ್ಟೈಲಿಶ್ ಸ್ಮಾರ್ಟ್​​ಫೋನ್ ಗ್ಯಾಜೆಟ್ ಮಾರ್ಕೆಟ್​​ಗೆ ಎಂಟ್ರಿ!

ವಿವೋ ಲೇಟೆಸ್ಟ್ ಸರಣಿಯಲ್ಲಿ ಆಕರ್ಷಕ ವಿನ್ಯಾಸದ ಜತೆಗೇ, ಕ್ಯಾಮೆರಾ ಅಪ್​ಗ್ರೇಡ್ ಮಾಡಿರುವುದರಿಂದ ಆಕರ್ಷಕ ಫೋಟೊಗಳು ಮೂಡಿಬರುತ್ತವೆ. ವಿವೋ ಟಿ ಸರಣಿಯಲ್ಲಿ ಹಲವು ಸ್ಮಾರ್ಟ್​​​ಫೋನ್​ಗಳು ಈಗ ಗ್ಯಾಜೆಟ್ ಲೋಕಕ್ಕೆ ಪ್ರವೇಶಿಸಿವೆ. ವಿವೋ ಈ ಬಾರಿ ಭಾರತದಲ್ಲಿ Vivo T3 Pro 5G ಸ್ಮಾರ್ಟ್​​ಫೋನ್ ಬಿಡುಗಡೆ ಮಾಡಿದೆ. ನೂತನ ಸ್ಮಾರ್ಟ್​​ಫೋನ್​ನಲ್ಲಿ 5,500mAh ಬ್ಯಾಟರಿ ಮತ್ತು 50 ಮೆಗಾಪಿಕ್ಸೆಲ್ ಡ್ಯುವೆಲ್ ಕ್ಯಾಮೆರಾ ಇದ್ದು, ₹24,999 ಆರಂಭಿಕ ದರ ಹೊಂದಿದೆ.

Vivo T3 Pro 5G : ವಿವೋ Vivo T3 Pro 5G ಸ್ಟೈಲಿಶ್ ಸ್ಮಾರ್ಟ್​​ಫೋನ್ ಗ್ಯಾಜೆಟ್ ಮಾರ್ಕೆಟ್​​ಗೆ ಎಂಟ್ರಿ!
|

Updated on: Aug 30, 2024 | 11:15 AM

ವಿವೋ ಪ್ರೀಮಿಯಂ ಫೋನ್​ಗಳ ಕ್ಯಾಮೆರಾವನ್ನು ಬಹಳಷ್ಟು ಮಂದಿ ಭಾರತೀಯರು ಮೆಚ್ಚಿಕೊಂಡಿದ್ದಾರೆ. ವಿವೋ ಲೇಟೆಸ್ಟ್ ಸರಣಿಯಲ್ಲಿ ಆಕರ್ಷಕ ವಿನ್ಯಾಸದ ಜತೆಗೇ, ಕ್ಯಾಮೆರಾ ಅಪ್​ಗ್ರೇಡ್ ಮಾಡಿರುವುದರಿಂದ ಆಕರ್ಷಕ ಫೋಟೊಗಳು ಮೂಡಿಬರುತ್ತವೆ. ವಿವೋ ಟಿ ಸರಣಿಯಲ್ಲಿ ಹಲವು ಸ್ಮಾರ್ಟ್​​​ಫೋನ್​ಗಳು ಈಗ ಗ್ಯಾಜೆಟ್ ಲೋಕಕ್ಕೆ ಪ್ರವೇಶಿಸಿವೆ. ವಿವೋ ಈ ಬಾರಿ ಭಾರತದಲ್ಲಿ Vivo T3 Pro 5G ಸ್ಮಾರ್ಟ್​​ಫೋನ್ ಬಿಡುಗಡೆ ಮಾಡಿದೆ. ನೂತನ ಸ್ಮಾರ್ಟ್​​ಫೋನ್​ನಲ್ಲಿ 5,500mAh ಬ್ಯಾಟರಿ ಮತ್ತು 50 ಮೆಗಾಪಿಕ್ಸೆಲ್ ಡ್ಯುವೆಲ್ ಕ್ಯಾಮೆರಾ ಇದ್ದು, ₹24,999 ಆರಂಭಿಕ ದರ ಹೊಂದಿದೆ. ಇನ್ನಷ್ಟು ಹೆಚ್ಚಿನ ವಿವರ ವಿಡಿಯೊದಲ್ಲಿದೆ.

Follow us
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ರ‍್ಯಾಪ್ ಸಾಂಗ್ ಬಗ್ಗೆ ಸಿರಿ ಮಾತು; ನಕ್ಕು ಖುಷಿಪಟ್ಟ ತನಿಷಾ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಜೈಲಿಂದ ಹೊರಬಂದ ಅರವಿಂದ್ ಕೇಜ್ರಿವಾಲ್​ಗೆ ಹೂಮಳೆ ಸುರಿಸಿ ಅದ್ದೂರಿ ಸ್ವಾಗತ
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ಮಹಿಳಾ ಅಧಿಕಾರಿಯ ಕೂದಲು ಹಿಡಿದು ಎಳೆದಾಡಿದ ಹೆಂಗಸು; ವಿಡಿಯೋ ವೈರಲ್
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ದರ್ಶನ್​ಗೆ ಕೆಟ್ಟ ಸಮಯ ನಡೆಯುತ್ತಿದೆ, ಫೆಬ್ರವರಿಗೆ ಸರಿಹೋಗುತ್ತೆ: ಕೆ ಮಂಜು
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು:ವಿಡಿಯೋ ನೋಡಿ
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!