AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vivo Y100i Power 5G: ವಿವೋ ಸ್ಮಾರ್ಟ್​ಫೋನ್ ಸರಣಿಗೆ ಮತ್ತೊಂದು ಹೊಸ ಸೇರ್ಪಡೆ

Vivo Y100i Power 5G: ವಿವೋ ಸ್ಮಾರ್ಟ್​ಫೋನ್ ಸರಣಿಗೆ ಮತ್ತೊಂದು ಹೊಸ ಸೇರ್ಪಡೆ

ಕಿರಣ್​ ಐಜಿ
ಕಿರಣ್​ ಐಜಿ|

Updated on: Jan 11, 2024 | 7:11 AM

Share

ವಿವೋ Y ಸರಣಿಯಲ್ಲಿ ನೂತನ Vivo Y100i Power 5G ಬಿಡುಗಡೆಯಾಗಿದೆ. ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಹೊಸ ವಿವೋ ಫೋನ್ ಕುರಿತು ಹೆಚ್ಚಿನ ಡೀಟೇಲ್ಸ್ ಇಲ್ಲಿದೆ.

ಚೀನಾ ಮೂಲದ ವಿವೋ ದೇಶದ ಮಾರುಕಟ್ಟೆಯಲ್ಲಿ ಜನಪ್ರಿಯತೆ ಗಳಿಸಿರುವುದು ಮಾತ್ರವಲ್ಲದೆ, ವಿವಿಧ ಬಜೆಟ್ ದರದ ಸ್ಮಾರ್ಟ್​ಫೋನ್​ಗಳನ್ನು ಕಾಲಕಾಲಕ್ಕೆ ಬಿಡುಗಡೆ ಮಾಡುವ ಮೂಲಕ ಜನರ ಮನಸ್ಸು ಗೆದ್ದಿದೆ. ವಿವೋ Y ಸರಣಿಯಲ್ಲಿ ನೂತನ Vivo Y100i Power 5G ಬಿಡುಗಡೆಯಾಗಿದೆ. ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಹೊಸ ವಿವೋ ಫೋನ್ ಕುರಿತು ಹೆಚ್ಚಿನ ಡೀಟೇಲ್ಸ್ ಇಲ್ಲಿದೆ.

Follow Us
Kiran Kumar IG
Kiran Kumar IG

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.