ಚೀನಾ ಮೂಲದ ವಿವೋ ದೇಶದ ಮಾರುಕಟ್ಟೆಯಲ್ಲಿ ಜನಪ್ರಿಯತೆ ಗಳಿಸಿರುವುದು ಮಾತ್ರವಲ್ಲದೆ, ವಿವಿಧ ಬಜೆಟ್ ದರದ ಸ್ಮಾರ್ಟ್ಫೋನ್ಗಳನ್ನು ಕಾಲಕಾಲಕ್ಕೆ ಬಿಡುಗಡೆ ಮಾಡುವ ಮೂಲಕ ಜನರ ಮನಸ್ಸು ಗೆದ್ದಿದೆ. ವಿವೋ Y ಸರಣಿಯಲ್ಲಿ ನೂತನ Vivo Y100i Power 5G ಬಿಡುಗಡೆಯಾಗಿದೆ. ಮಾರುಕಟ್ಟೆಗೆ ಎಂಟ್ರಿ ಕೊಟ್ಟಿರುವ ಹೊಸ ವಿವೋ ಫೋನ್ ಕುರಿತು ಹೆಚ್ಚಿನ ಡೀಟೇಲ್ಸ್ ಇಲ್ಲಿದೆ.