Vivo Y27: ಬಜೆಟ್ ದರಕ್ಕೆ ಮಾರ್ಕೆಟ್​ಗೆ ಬಂತು ವಿವೋ ಫೋನ್

ಕಿರಣ್​ ಐಜಿ

Updated on: Jul 25, 2023 | 7:30 AM

ವಿವೋ Y27 ಗ್ಯಾಜೆಟ್ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, ಸರಳವಾಗಿದ್ದರೂ, ಆಕರ್ಷಕ ವಿನ್ಯಾಸದಿಂದ ಗಮನ ಸೆಳೆಯುತ್ತಿದೆ. ಹೊಸ ವಿವೋ Y27 ಸ್ಮಾರ್ಟ್​ಫೋನ್ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

ಚೀನಾ ಮೂಲದ ವಿವೋ ಕಂಪನಿ ಏಷ್ಯಾ ಮಾರುಕಟ್ಟೆಯಲ್ಲಿ ಅತ್ಯಧಿಕ ಸ್ಮಾರ್ಟ್​ಫೋನ್ ಮಾರಾಟ ಮಾಡುವ ಮೂಲಕ ವಿಶೇಷ ಮನ್ನಣೆ ಗಳಿಸಿಕೊಂಡಿದೆ. ಭಾರತದಲ್ಲೂ ವಿವೋ ವಿವಿಧ ಸರಣಿಯ ಸ್ಮಾರ್ಟ್​ಫೋನ್​ಗಳು ಮಾರಾಟವಾಗುತ್ತವೆ. ವಿವೋ ಈ ಬಾರಿ ವೈ ಸರಣಿಯಲ್ಲಿ ನೂತನ ಮಾದರಿಯೊಂದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ವಿವೋ Y27 ಗ್ಯಾಜೆಟ್ ಮಾರುಕಟ್ಟೆಗೆ ಲಗ್ಗೆ ಇರಿಸಿದ್ದು, ಸರಳವಾಗಿದ್ದರೂ, ಆಕರ್ಷಕ ವಿನ್ಯಾಸದಿಂದ ಗಮನ ಸೆಳೆಯುತ್ತಿದೆ. ಹೊಸ ವಿವೋ Y27 ಸ್ಮಾರ್ಟ್​ಫೋನ್ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ.

Loading...
Unable to load recommendations.
Follow Us
ಕಿರಣ್​ ಐಜಿ

ಕಿರಣ್ ಐ.ಜಿ., ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪತ್ರಿಕೋದ್ಯಮದಲ್ಲಿ ಎಂ.ಎ (MCJ) ಮಾಡಿದ್ದೇನೆ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದು, ಟೆಕ್ ಮತ್ತು ಗ್ಯಾಜೆಟ್ ಆಸಕ್ತಿಯ ಕ್ಷೇತ್ರ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್ ತಂಡದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ.