Kannada News Videos vivo-y300-pro-new smartphone launched in india check price details and offer here and specification
Vivo Y300 Pro: ವಿವೋ ಲೇಟೆಸ್ಟ್ ಸ್ಮಾರ್ಟ್ಫೋನ್ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ನೂತನ ಸರಣಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿರುವ ಫೋನ್ಗಳಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಇರುತ್ತದೆ. ಫೋಟೊಗ್ರಫಿಗೆ ಹೆಚ್ಚಿನ ಆದ್ಯತೆಯನ್ನು ನೀಡಿರುವ ವಿವೋ, ನೂತನ Vivo Y300 Pro ಸ್ಮಾರ್ಟ್ಫೋನ್ನಲ್ಲಿ 6,500mAh ಬ್ಯಾಟರಿ ಜತೆಗೆ 80W ಫಾಸ್ಟ್ ಚಾರ್ಜಿಂಗ್ ಕೂಡ ದೊರೆಯಲಿದೆ. ಆಕರ್ಷಕ ವಿನ್ಯಾಸ ಮತ್ತು ಬೆಸ್ಟ್ ಫೋಟೊ ರಿಸಲ್ಟ್ನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇರಿಸಿರುವ ಹೊಸ ವಿವೋ ಸ್ಮಾರ್ಟ್ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.
ವಿವೋ ಕಂಪನಿಯ ಸ್ಮಾರ್ಟ್ಫೋನ್ಗಳು ಕ್ಯಾಮೆರಾ ವೈಶಿಷ್ಟ್ಯತೆಗೆ ಹೆಸರುವಾಸಿ. ವಿವೋ ನೂತನ ಸರಣಿಯಲ್ಲಿ ಮಾರುಕಟ್ಟೆಗೆ ಲಗ್ಗೆ ಇರಿಸುತ್ತಿರುವ ಫೋನ್ಗಳಲ್ಲಿ 50 ಮೆಗಾಪಿಕ್ಸೆಲ್ ಕ್ಯಾಮೆರಾ ಇರುತ್ತದೆ. ಫೋಟೊಗ್ರಫಿಗೆ ಹೆಚ್ಚಿನ ಆದ್ಯತೆಯನ್ನು ನೀಡಿರುವ ವಿವೋ, ನೂತನ Vivo Y300 Pro ಸ್ಮಾರ್ಟ್ಫೋನ್ನಲ್ಲಿ 6,500mAh ಬ್ಯಾಟರಿ ಜತೆಗೆ 80W ಫಾಸ್ಟ್ ಚಾರ್ಜಿಂಗ್ ಕೂಡ ದೊರೆಯಲಿದೆ. ಆಕರ್ಷಕ ವಿನ್ಯಾಸ ಮತ್ತು ಬೆಸ್ಟ್ ಫೋಟೊ ರಿಸಲ್ಟ್ನೊಂದಿಗೆ ಮಾರುಕಟ್ಟೆಗೆ ಲಗ್ಗೆ ಇರಿಸಿರುವ ಹೊಸ ವಿವೋ ಸ್ಮಾರ್ಟ್ಫೋನ್ ಕುರಿತು ಹೆಚ್ಚಿನ ವಿವರ ಇಲ್ಲಿದೆ.