ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಒಕ್ಕಲಿಗ ನಾಯಕರ ಮನವಿ

ಬಿಜೆಪಿ ಶಾಸಕ ಮುನಿರತ್ನ ಅವರು ಒಕ್ಕಲಿಗ ಸಮುದಾಯಕ್ಕೆ ನಿಂದನೆ, ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮತ್ತು ಬ್ಲ್ಯಾಕ್​ಮೇಲ್​ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಈ ಪ್ರಕರಣಗಳ ತನಿಖೆ ನಡೆಸಲು ಎಸ್​ಐಟಿ ರಚಿಸಿ ಎಂದು ಒಕ್ಕಲಿಗ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.

ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಒಕ್ಕಲಿಗ ನಾಯಕರ ಮನವಿ
|

Updated on:Sep 20, 2024 | 12:00 PM

ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗ ಇಂದು (ಸೆ.20) ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿತು. ಈ ವೇಳೆ ಮಾಜಿ ಸಚಿವ ಮುನಿರತ್ನ ಅವರ ಪ್ರಕರಣಗಳ ತನಿಖೆಗೆ ಪೊಲೀಸರ ವಿಶೇಷ ತನಿಖಾ ತಂಡ (ಎಸ್​ಐಟಿ) ರಚಿಸುವಂತೆ ಮನವಿ ಸಲ್ಲಿಸಿತು. ಬಿಜೆಪಿ ಶಾಸಕ ಮುನಿರತ್ನ (Munirathna) ಅವರು ಒಕ್ಕಲಿಗ ಸಮುದಾಯಕ್ಕೆ ನಿಂದನೆ, ಮಹಿಳೆ ಮೇಲೆ ಅತ್ಯಾಚಾರ ಎಸಗಿರುವ ಮತ್ತು ಬ್ಲ್ಯಾಕ್​ಮೇಲ್​ ಮಾಡಿರುವ ಆರೋಪ ಎದುರಿಸುತ್ತಿದ್ದಾರೆ. ಅತ್ಯಾಚಾರ ಮತ್ತು ಬ್ಲ್ಯಾಕ್​ಮೇಲ್​ ಮಾಡಿರುವ ಆರೋಪದಲ್ಲಿ ಮುನಿರತ್ನ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: ಮುನಿರತ್ನ ಬಳಿ ಇದೆ ಹಲವರ ಖಾಸಗಿ ವಿಡಿಯೋ, ಎದುರಾಳಿಗಳ ಹಣಿಯಲು ಬಳಕೆ: ದೂರಿನಲ್ಲಿ ಉಲ್ಲೇಖ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 11:59 am, Fri, 20 September 24

Follow us
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
Navaratri 2024: ನವರಾತ್ರಿ 8ನೇ ದಿನ ಪೂಜಿಸಲಾಗುವ ಮಹಾಗೌರಿ ಮಹತ್ವವೇನು?
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಈ ರಾಶಿಯವರಿಗೆ ಮರೆವಿನ ಕಾರಣಕ್ಕೆ ಉದ್ಯೋಗದಲ್ಲಿ ಹಿನ್ನಡೆಯೆನಿಸುವುದು
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ಬಾಂಗ್ಲಾ ಬೌಲರ್​ಗಳ ಬೆಂಡೆತ್ತಿದ ಭಾರತೀಯರು: ಇಲ್ಲಿದೆ ನೋಡಿ ಹೈಲೈಟ್ಸ್
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ವೇದಿಕೆಗಳಲ್ಲಿ ದೈವಾರಾಧನೆ ಅಣಕ ಮಾಡುವವರಿಗೆ ರಿಷಬ್​ ಶೆಟ್ಟಿ ಖಡಕ್ ಎಚ್ಚರಿಕೆ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಸತೀಶ್ ಜಾರಕಿಹೊಳಿ ಸಿಎಂ ಆಗಲಿ ಎಂದ ಪ್ರಸನ್ನಾನಂದಪುರಿ ಸ್ವಾಮೀಜಿ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ಟೋಲ್​ನಲ್ಲಿ ಲಾರಿ ನಿಲ್ಲಿಸಲು ಪ್ರಯತ್ನಿಸಿದ ಟೋಲ್ ಪ್ಲಾಜಾ ಸಿಬ್ಬಂದಿಯ ಹತ್ಯೆ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ದರ್ಶನ್​ ಜತೆ ಉಂಟಾದ ಮನಸ್ತಾಪದ ಬಗ್ಗೆ ಮೌನ ಮುರಿದ ಧ್ರುವ ಸರ್ಜಾ
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೊಲ್ಕತ್ತಾದಲ್ಲಿ ಜನರ ಮನಸೆಳೆಯುತ್ತಿದೆ ಮಳೆಹನಿ ಥೀಮ್​ನ ದುರ್ಗಾ ಪೆಂಡಾಲ್
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಕೆಡಿಪಿ ಸಭೆ ನಡೆಸುವ ಸಚಿವರು ತಮ್ಮ ಜಿಲ್ಲೆಗಳ ಹೋಮ್​ವರ್ಕ್ ಮಾಡಿರುತ್ತಾರೆಯೇ?
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್
ಮಹದೇವಪ್ಪ ಮನೆಗೆ ಜಾರಕಿಹೊಳಿ ಊಟಕ್ಕೆ ಹೋಗೋದು ತಪ್ಪಲ್ಲ: ಜಮೀರ್ ಅಹ್ಮದ್