ಒಂಬತ್ತು ವರ್ಷಗಳ ಹಿಂದೆ ಮತದಾರ ನರೇಂದ್ರ ಮೋದಿಯವರಿಗೆ ನೀಡಿದ ಒಂದು ವೋಟು ಭಾರತದ ಚಿತ್ರಣವನ್ನು ಬದಲಾಯಿಸಿತು: ತೇಜಸ್ವೀ ಸೂರ್ಯ

ಮತದಾರನ ಒಂದು ವೋಟು ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿ ಅದರ ಹುಟ್ಟಡಗಿಸಲು ಸಾಧ್ಯವಾಯಿತು, ಗಡಿಭಾಗದಲ್ಲಿ ಚೀನಾ ಅತಿಕ್ರಮಣ ನಡೆಸದಂತೆ ಹದ್ದುಬಸ್ತಿನಲ್ಲಿಡುವಂತಾಯಿತು, ಚಂದ್ರನ ಮೇಲೆ ಭಾರತ ಕೀರ್ತಿ ಪತಾಕೆ ಹಾರಿಸುವಂತಾಯಿತು, ನಮ್ಮ ಅಥ್ಲೀಟ್ ಗಳು ಒಲಂಪಿಕ್ಸ್ ನಲ್ಲಿ ಪದಕಗಳನ್ನು ಗೆಲ್ಲುವುದು ಸಾಧ್ಯವಾಯಿತು, ಬಡವರ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲದ ಸಿಲಿಂಡರ್ ಗಳು ಲಭ್ಯವಾದವು ಎಂದು ತೇಜಸ್ವೀ ಸೂರ್ಯ ಹೇಳಿದರು.

ಒಂಬತ್ತು ವರ್ಷಗಳ ಹಿಂದೆ ಮತದಾರ ನರೇಂದ್ರ ಮೋದಿಯವರಿಗೆ ನೀಡಿದ ಒಂದು ವೋಟು ಭಾರತದ ಚಿತ್ರಣವನ್ನು ಬದಲಾಯಿಸಿತು: ತೇಜಸ್ವೀ ಸೂರ್ಯ
|

Updated on: Aug 25, 2023 | 2:05 PM

ಬೆಂಗಳೂರು: ರಾಜ್ಯ ಬಿಜೆಪಿ ಘಟಕ ಮತದಾರ ಚೇತನ ಮಹಾ ಚೇತನ ಅಭಿಯಾನವನ್ನು ಆರಂಭಿಸಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje), ಸಂಸದ ತೇಜಸ್ವೀ ಸೂರ್ಯ (Tejasvi Surya) ಮತ್ತು ಪಕ್ಷದ ಕೆಲ ನಾಯಕರು ಭಾಗವಹಿಸದ್ದರು. ಕಾರ್ಯಕ್ರಮದಲ್ಲಿ ಮಾತಾಡಿದ ತೇಜಸ್ವೀ ಸೂರ್ಯ ಮತದಾನದ ಮಹತ್ವವನ್ನು ವಿವರಿಸಿದರು. ಒಂಬತ್ತು ವರ್ಷಗಳ ಹಿಂದೆ ದೇಶದ ಮತದಾರ ನರೇಂದ್ರ ಮೋದಿ (Narendra Modi) ಅವರಿಗೆ ನೀಡಿದ ಒಂದು ವೋಟು ದೇಶದ ಚಿತ್ರಣವನ್ನು ಬದಲಿಸಿದೆ ಎಂದು ಅವರು ಹೇಳಿದರು. ಮತದಾರ ಪ್ರಜ್ಞಾವಂತಿಕೆಯಿಂದ ನೀಡಿದ ಮತ ಭಾರತದ ಸುಮಾರು 14 ಕೋಟಿ ಬಡವರನ್ನು ಬಡತನದ ರೇಖೆಯಿಂದ ಮೇಲೆತ್ತಲು ಸಾಧ್ಯವಾಯಿತು, ಕೋಟ್ಯಾಂತರ ಮನೆಗಳಲ್ಲಿ ಶೌಚಾಲಯ ನಿರ್ಮಾಣಗೊಂಡು ಮಹಿಳೆಯರ ಗೌರವ ಉಳಿಯುವಂತಾಯಿತು, ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್ ನಡೆಸಿ ಅದರ ಹುಟ್ಟಡಗಿಸಲು ಸಾಧ್ಯವಾಯಿತು, ಗಡಿಭಾಗದಲ್ಲಿ ಚೀನಾ ಅತಿಕ್ರಮಣ ನಡೆಸದಂತೆ ಹದ್ದುಬಸ್ತಿನಲ್ಲಿಡುವಂತಾಯಿತು, ಚಂದ್ರನ ಮೇಲೆ ಭಾರತ ಕೀರ್ತಿ ಪತಾಕೆ ಹಾರಿಸುವಂತಾಯಿತು, ನಮ್ಮ ಅಥ್ಲೀಟ್ ಗಳು ಒಲಂಪಿಕ್ಸ್ ನಲ್ಲಿ ಪದಕಗಳನ್ನು ಗೆಲ್ಲುವುದು ಸಾಧ್ಯವಾಯಿತು, ಬಡವರ ಮನೆಗಳಿಗೆ ಉಚಿತವಾಗಿ ಅಡುಗೆ ಅನಿಲದ ಸಿಲಿಂಡರ್ ಗಳು ಲಭ್ಯವಾದವು ಎಂದು ತೇಜಸ್ವೀ ಸೂರ್ಯ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​