ಟಗರು ಕಾಳಗ! ತಾರಕಕ್ಕೇರಿದ ಸಿದ್ದರಾಮಯ್ಯ-ವಿಶ್ವನಾಥ್ ಮಾತಿನ ಸಮರ
ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ಹೋರಾಟದಲ್ಲಿ ವಿಶ್ವನಾಥ್ ಹಾಗೂ ಸಿದ್ದರಾಮಯ್ಯ ನಡುವಿನ ಜಟಾಪಟಿ ಮುಂದುವರಿದಿದೆ. ಸಿದ್ದರಾಮಯ್ಯ ಹೋರಾಟಕ್ಕೆ ಬರಬೇಕು ಅವರೆ ನಾಯಕತ್ವ ವಹಿಕೊಳ್ಳಬೇಕು ಅಂತ ವಿಶ್ವನಾಥ್ ಆಹ್ವಾನ ನೀಡಿದ್ದಾರೆ. ಆದ್ರೆ ವಿಶ್ವನಾಥ್ ಆಹ್ವಾನವನ್ನ ಸಿದ್ದರಾಮಯ್ಯ ತಿರಸ್ಕರಿಸಿದ್ದಾರೆ.