ಇದು ಸರ್ಕಾರಕ್ಕೆ ವಿದ್ಯಾರ್ಥಿಗಳು, ವಿಪಕ್ಷದ ಎಚ್ಚರಿಕೆ; ಪ್ರತಿಭಟನೆ ಅಂತ್ಯ ಬಳಿಕ ರಾಹುಲ್ ಗಾಂಧಿ ಪ್ರತಿಕ್ರಿಯೆ
ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿದ್ಯಾರ್ಥಿ ಚಳವಳಿಯು ಸರ್ಕಾರಕ್ಕೆ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ನೀಡಿದ ಬಲವಾದ ಎಚ್ಚರಿಕೆ ಎಂದಿರುವ ರಾಹುಲ್ ಗಾಂಧಿ, "ಇದು ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳಿಂದ ಸರ್ಕಾರಕ್ಕೆ ನೀಡಲಾದ ಎಚ್ಚರಿಕೆ. ನೀವು ಇಲ್ಲಿಯವರೆಗೆ ನಡೆಸಿಕೊಂಡು ಬಂದ ರೀತಿಯಲ್ಲಿ ದೇಶವನ್ನು ನಡೆಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಮೇಲೆ ನಡೆದ ಹಿಂಸಾಚಾರಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ನೇರ ಹೊಣೆ" ಎಂದು ಆರೋಪಿಸಿದ್ದಾರೆ.
ನವದೆಹಲಿ, ಜುಲೈ 25: ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಸುದ್ದಿಗೋಷ್ಠಿ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ವಿದ್ಯಾರ್ಥಿ ಚಳವಳಿಯು ಸರ್ಕಾರಕ್ಕೆ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ನೀಡಿದ ಬಲವಾದ ಎಚ್ಚರಿಕೆ ಎಂದಿರುವ ರಾಹುಲ್ ಗಾಂಧಿ, “ಇದು ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳಿಂದ ಸರ್ಕಾರಕ್ಕೆ ನೀಡಲಾದ ಎಚ್ಚರಿಕೆ. ನೀವು ಇಲ್ಲಿಯವರೆಗೆ ನಡೆಸಿಕೊಂಡು ಬಂದ ರೀತಿಯಲ್ಲಿ ದೇಶವನ್ನು ನಡೆಸಲು ಸಾಧ್ಯವಿಲ್ಲ. ವಿದ್ಯಾರ್ಥಿಗಳ ಮೇಲೆ ನಡೆದ ಹಿಂಸಾಚಾರಕ್ಕೆ ಕೇಂದ್ರ ಗೃಹಸಚಿವ ಅಮಿತ್ ಶಾ ಅವರೇ ನೇರ ಹೊಣೆ” ಎಂದು ಆರೋಪಿಸಿದ್ದಾರೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
