ಪಹಲ್ಗಾಮ್ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ನೀವು ಈ ವಿಡಿಯೋ ನೋಡಲೇಬೇಕು
ಶಿಖರ, ಕಣಿವೆಗಳನ್ನು ನೋಡಲು ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಹಾಗೇ, ಇಂದು ಕೂಡ ಪ್ರವಾಸಿಗರು ಕಾಶ್ಮೀರದ ಪಹಲ್ಗಾಮ್ ಕಣಿವೆಯಲ್ಲಿ ಸಣ್ಣ ರೆಸಾರ್ಟ್ನ ಅಂಗಳದಲ್ಲಿ ಕುಳಿತು ತಿಂಡಿ ತಿನ್ನುತ್ತಾ, ಚಹಾ ಹೀರುತ್ತಾ ಪ್ರಕೃತಿ ಸೌಂದರ್ಯವನ್ನು ಸವಿಯುತ್ತಿದ್ದರೆ ಸ್ವರ್ಗ. ಈ ಭೂಲೋಕದ ಸ್ವರ್ಗ ಎಂದೇ ಕರೆಯಲ್ಪಡುವ ಪಹಲ್ಗಾಮ್ಅನ್ನು ನೀವು ನೋಡಿ.
ಶ್ರೀನಗರ, (ಏಪ್ರಿಲ್ 23): ಸಾಲು ಸಾಲು ಮರಗಳು, ದಟ್ಟವಾದ ಪೈನ್ ಕಾಡುಗಳು, ಹುಲ್ಲುಗಾವಲುಗಳು ಮತ್ತು ಹಿಮದಿಂದ ಆವೃತವಾದ ಹಿಮಾಲಯ ಪರ್ವತಗಳಿಂದ ಸುತ್ತುವರೆದಿರುವ ಪಹಲ್ಗಾಮ್ ವನ್ನು ನೋಡುವುದೇ ಒಂದು ಸ್ವರ್ಗ. ಅದಕ್ಕೆ ಇದನ್ನು ಭೂಲೋಕದ ಸ್ವರ್ಗ ಎಂದೇ ಕರೆಯುತ್ತಾರೆ. ಮದುವೆಯಾದ ಹೊಸರತಲ್ಲಿ ನವ ಜೋಡಿಗಳು ಹನಿಮೂನ್ಗೆಂದು ಇಲ್ಲಿಗೆ ಬರುತ್ತಾರೆ. ಹೌದು.. ಶಿಖರ, ಕಣಿವೆಗಳನ್ನು ನೋಡಲು ಪ್ರತಿ ವರ್ಷ ಲಕ್ಷಾಂತರ ಪ್ರವಾಸಿಗರು ಇಲ್ಲಿಗೆ ಆಗಮಿಸುತ್ತಾರೆ. ಹಾಗೇ, ಇಂದು ಕೂಡ ಪ್ರವಾಸಿಗರು ಕಾಶ್ಮೀರದ ಪಹಲ್ಗಾಮ್ ಕಣಿವೆಯಲ್ಲಿ ಸಣ್ಣ ರೆಸಾರ್ಟ್ನ ಅಂಗಳದಲ್ಲಿ ಕುಳಿತು ತಿಂಡಿ ತಿನ್ನುತ್ತಾ, ಚಹಾ ಹೀರುತ್ತಾ ಪ್ರಕೃತಿ ಸೌಂದರ್ಯವನ್ನು ಸವಿಯುತ್ತಿದ್ದರೆ ಸ್ವರ್ಗ. ಈ ಭೂಲೋಕದ ಸ್ವರ್ಗ ಎಂದೇ ಕರೆಯಲ್ಪಡುವ ಪಹಲ್ಗಾಮ್ನಲ್ಲಿ ಉಗ್ರರಿಗೆ ರಕ್ತಪಾತ ಮಾಡುವುದಕ್ಕೆ ಅದ್ಹೇಗೆ ಮನಸ್ಸು ಬಂತೋ.
Latest Videos

