Video: ಏನಾದ್ರೂ ತಗೊಳ್ಳಿ ಪ್ಲೀಸ್, ಗಂಟೆಗಟ್ಟಲೆ ಟೈಂ ವೇಸ್ಟ್ ಮಾಡಿಸಿ ಹೊರಟ ಮಹಿಳೆಯ ಕಾಲಿಗೆ ಬಿದ್ದ ವ್ಯಾಪಾರಿ
ಯಾವುದೇ ಅಂಗಡಿಗೆ ಹೋದಾಗ ಅಲ್ಲಿರುವ ವಸ್ತುಗಳು ಇಷ್ಟವಾಗಬೇಕಂತೇನಿಲ್ಲ, ಖರೀದಿ ಮಾಡಬೇಕಂತಲೂ ಇಲ್ಲ. ಆದರೆ ಗಂಟೆಗಟ್ಟಲೆ ಅದು ತೋರಿಸಿ, ಇದು ತೋರಿಸಿ ಎಂದು ಸಿಬ್ಬಂದಿಯ ಸಮಯ ಹಾಳು ಮಾಡಿ, ಏನೂ ಕೊಳ್ಳದೆ ಹೊರಟಾಗ ಅವರಿಗೆ ಬೇಸರವಾಗದೇ ಇದ್ದೀತೆ. ಅಂಥದ್ದೇ ಘಟನೆ ಜೈಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಜೈಪುರದ ಅಂಗಡಿಗೆ ಹೋಗಿ ಗಂಟೆಗಟ್ಟಲೆ ಸಮಯ ಹಾಳು ಮಾಡಿ ಕೊನೆಗೆ ಏನೂ ಕೊಳ್ಳದೆ ಹೊರಟಾಗ ಮಹಿಳಾ ವ್ಯಾಪಾರಿ ಗ್ರಾಹಕರ ಕಾಲಿಗೆ ಬಿದ್ದು ಏನಾದರೂ ಖರೀದಿ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಜೈಪುರ, ಜನವರಿ 13: ಯಾವುದೇ ಅಂಗಡಿಗೆ ಹೋದಾಗ ಅಲ್ಲಿರುವ ವಸ್ತುಗಳು ಇಷ್ಟವಾಗಬೇಕಂತೇನಿಲ್ಲ, ಖರೀದಿ ಮಾಡಬೇಕಂತಲೂ ಇಲ್ಲ. ಆದರೆ ಗಂಟೆಗಟ್ಟಲೆ ಅದು ತೋರಿಸಿ, ಇದು ತೋರಿಸಿ ಎಂದು ಸಿಬ್ಬಂದಿಯ ಸಮಯ ಹಾಳು ಮಾಡಿ, ಏನೂ ಕೊಳ್ಳದೆ ಹೊರಟಾಗ ಅವರಿಗೆ ಬೇಸರವಾಗದೇ ಇದ್ದೀತೆ. ಅಂಥದ್ದೇ ಘಟನೆ ಜೈಪುರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಜೈಪುರದ ಅಂಗಡಿಗೆ ಹೋಗಿ ಗಂಟೆಗಟ್ಟಲೆ ಸಮಯ ಹಾಳು ಮಾಡಿ ಕೊನೆಗೆ ಏನೂ ಕೊಳ್ಳದೆ ಹೊರಟಾಗ ಮಹಿಳಾ ವ್ಯಾಪಾರಿ ಗ್ರಾಹಕರ ಕಾಲಿಗೆ ಬಿದ್ದು ಏನಾದರೂ ಖರೀದಿ ಮಾಡುವಂತೆ ಮನವಿ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jan 13, 2026 12:56 PM