ಕೊರೊನಾ ಮೂರನೇ ಅಲೆ ಭಾರತವನ್ನು ಕಾಡ್ತಿದೆ. ಜಗತ್ತಿನ ನಾನಾ ಕಡೆಗಳಲ್ಲಿ ಕೋವಿಡ್ ರಣಕೇಕೆ ಹಾಕ್ತಿದೆ. ಜಗತ್ತಿನಾದ್ಯಂತ ಕೊರೊನಾ ಸೋಂಕಿತರನ್ನು ಕಣ್ಣಲ್ಲಿ ಕಣ್ಣಿಟ್ಟು ಜೋಪಾನ ಮಾಡಲಾಗ್ತಿದೆ. ಆದ್ರೆ ಚೀನಾದಲ್ಲಿ ಮಾತ್ರ ಕೋವಿಡ್ ಸೋಂಕಿತರಿಗೆ ಈಗ್ಲೂ ನರಕ ತೋರಿಸಲಾಗ್ತಿದೆ.