ಎರಡು ಕ್ಷೇತ್ರಗಳಿಂದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನಾಮಪತ್ರ ಸಲ್ಲಿಕೆ ವಿಡಿಯೋ ಇಲ್ಲಿದೆ ನೋಡಿ

K Chandrashekar Rao Nomination: ಇದಾದಮೇಲೆ, CM ಕೆಸಿಆರ್ ಗಜ್ವೆಲ್‌ನಿಂದ ನೇರವಾಗಿ ಕಾಮರೆಡ್ಡಿಗೆ ತೆರಳಿದರು. ಅಲ್ಲಿನ ಆರ್‌ಡಿಒ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಬಳಿಕ.. ಡಿಗ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಆಶೀರ್ವಾದ ಸಮಾವೇಶದಲ್ಲಿ ಕೆಸಿಆರ್ ಭಾಷಣ ಮಾಡಿದರು.

ಎರಡು ಕ್ಷೇತ್ರಗಳಿಂದ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನಾಮಪತ್ರ ಸಲ್ಲಿಕೆ ವಿಡಿಯೋ ಇಲ್ಲಿದೆ ನೋಡಿ
|

Updated on:Nov 09, 2023 | 3:15 PM

ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ನಾಮಪತ್ರ ಸಲ್ಲಿಕೆ: ಭಾರತ್ ರಾಷ್ಟ್ರ ಸಮಿತಿ ಮುಖಂಡ ಹಾಗೂ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಗಜ್ವೆಲ್ ಮತ್ತು ಕಾಮರೆಡ್ಡಿಯಿಂದ ಸ್ಪರ್ಧಿಸುತ್ತಿರುವುದಾಗಿ ಈ ಹಿಂದೆಯೇ ಘೋಷಿಸಿದ್ದರು. ಹಾಗಾಗಿ ಗಜ್ವೇಲ್ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಸಿಎಂ ಕೆಸಿಆರ್ ಗುರುವಾರ ನಾಮಪತ್ರ ಸಲ್ಲಿಸಿದರು. ಅಲ್ಲಿನ ಆರ್‌ಡಿಒ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಲಾಯಿತು. ಮೊದಲು ಹೈದರಾಬಾದ್‌ನಿಂದ ವಿಶೇಷ ಹೆಲಿಕಾಪ್ಟರ್‌ನಲ್ಲಿ ಗಜ್ವೆಲ್ ತಲುಪಿದರು. ಅವರನ್ನು ಪಿಂಕ್​​ ಗುಲಾಬಿ ಹೂಗಳೊಂದಿಗೆ ಅದ್ಧೂರಿಯಾಗಿ ಸ್ವಾಗತಿಸಲಾಯಿತು. ನಂತರ ಕೆಸಿಆರ್ ಅವರು ರ್ಯಾಲಿಯಲ್ಲಿ ಆರ್‌ಡಿಒ ಕಚೇರಿಗೆ ತೆರಳಿ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು.

ಇದಾದಮೇಲೆ, CM ಕೆಸಿಆರ್ ಗಜ್ವೆಲ್‌ನಿಂದ ನೇರವಾಗಿ ಕಾಮರೆಡ್ಡಿಗೆ ತೆರಳಿದರು. ಅಲ್ಲಿನ ಆರ್‌ಡಿಒ ಕಚೇರಿಯಲ್ಲಿ ಚುನಾವಣಾಧಿಕಾರಿಗೆ ನಾಮಪತ್ರ ಸಲ್ಲಿಸಿದರು. ಬಳಿಕ.. ಡಿಗ್ರಿ ಕಾಲೇಜು ಮೈದಾನದಲ್ಲಿ ಆಯೋಜಿಸಿರುವ ಸಾರ್ವಜನಿಕ ಆಶೀರ್ವಾದ ಸಮಾವೇಶದಲ್ಲಿ ಕೆಸಿಆರ್ ಭಾಷಣ ಮಾಡಲಿದ್ದಾರೆ. ಕೆಸಿಆರ್ ಅವರೇ ಕಾಮರೆಡ್ಡಿ ವಿಧಾನಸಭಾ ಸ್ಥಾನದಿಂದ ಕಣಕ್ಕೆ ಇಳಿಯುತ್ತಿರುವುದರಿಂದ.. ಗುಲಾಬಿ ಬಾಸ್ ಆಗಮನಕ್ಕೆ ಎಲ್ಲರಲ್ಲೂ ಕುತೂಹಲ ಮೂಡಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:07 pm, Thu, 9 November 23

Follow us
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಗಾಯಗೊಂಡ ಕಾಗೆಯ  ಆರೈಕೆ ಮಾಡುತ್ತಿರುವ ಕೊಪ್ಳಳದ ಶ್ರೀನಿವಾಸ ರೆಡ್ಡಿ ದಯಾಮಯಿ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಬಿಆರ್ ಪಾಟೀಲ್ ಜೊತೆ ಮಾತಾಡಿ ಬಂದು ಕಾಣುವಂತೆ ಹೇಳಿದ್ದೇನೆ: ಸಿದ್ದರಾಮಯ್ಯ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಉತ್ತರಕಾಶಿ: ಸಾವು ಗೆದ್ದು ಬಂದ ಕಾರ್ಮಿಕರನ್ನು ಅಭಿನಂದಿಸಿದ ಪ್ರಧಾನಿ ಮೋದಿ
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಆರೋಪ ಮುಕ್ತನಾಗದ ಹೊರತು ಸದನಕ್ಕೆ ಕಾಲಿಡಲ್ಲ, ಸಾಬೀತಾದರೆ ರಾಜೀನಾಮೆ: ಪಾಟೀಲ್
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ಕಷ್ಟಪಟ್ಟು ಕನ್ನಡ ಓದಿದ ಮೈಕಲ್ ಅಜಯ್; ಇಲ್ಲಿದೆ ವಿಡಿಯೋ
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ವಿನೋದ್ ರಾಜ್ ಜೊತೆಗಿನ ತಮ್ಮ ಬಂಧದ ಬಗ್ಗೆ ಶಿವಣ್ಣ ಮಾತು
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ರಾಜೀನಾಮೆ ನೀಡುತ್ತೇನೆಂದ ಬಿಅರ್ ಪಾಟೀಲ್ ಪತ್ರ ಸಿದ್ದರಾಮಯ್ಯಗೆ ಸಿಕ್ಕಿಲ್ಲ?
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
ಅಂತಿಮ ಹಂತದಲ್ಲಿ ಸುರಂಗದಲ್ಲಿ ಸಿಲುಕಿರುವ ಕಾರ್ಮಿಕರ ರಕ್ಷಣಾ ಕಾರ್ಯಚರಣೆ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
12 ಅಡಿ ಉದ್ದದ ಬೃಹತ್ ಕಾಳಿಂಗ ಸರ್ಪ ಹಿಡಿದ ಉರಗರಕ್ಷಕ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ
ಪ್ರತಾಪ್​ ಚಾಲಾಕಿತನಕ್ಕೆ ಇನ್ನೊಂದು ಸಾಕ್ಷಿ; ಬಿಕ್ಕಿ ಬಿಕ್ಕಿ ಅತ್ತ ನಮ್ರತಾ