ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಬಂದ ಟೀಂ ಇಂಡಿಯಾ ಆಟಗಾರರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ವಾಟರ್ ಸೆಲ್ಯೂಟ್
ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಬಂದಿಳಿದ ಟೀಂ ಇಂಡಿಯಾದ ಆಟಗಾರರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅದ್ಧೂರಿ ಸ್ವಾಗತ ಮಾಡಲಾಯಿತು. ಈ ವೇಳೆ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್ ಮಾಡಲಾಯಿತು. ಹದಿಮೂರು ವರ್ಷಗಳ ನಂತರ ರೋಹಿತ್ ಶರ್ಮ ನೇತೃತ್ವದ ಟೀಮ್ ಇಂಡಿಯಾ ವಿಶ್ವಕಪ್ ಗೆದ್ದು ಬೀಗಿದೆ.
ಮುಂಬೈ, ಜು.04: ಹದಿಮೂರು ವರ್ಷಗಳ ನಂತರ ರೋಹಿತ್ ಶರ್ಮ ನೇತೃತ್ವದ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಬಂದಿಳಿದ ಟೀಂ ಇಂಡಿಯಾದ ಆಟಗಾರರಿಗೆ ಮುಂಬೈ ಏರ್‌ಪೋರ್ಟ್‌ನಲ್ಲಿ ಅದ್ಧೂರಿ ಸ್ವಾಗತ ಮಾಡಲಾಯಿತು. ಈ ವೇಳೆ ಟೀಂ ಇಂಡಿಯಾದ ಆಟಗಾರರಿಗೆ ವಾಟರ್ ಸೆಲ್ಯೂಟ್ ಮಾಡಲಾಯಿತು. ಇಂದು(ಗುರುವಾರ) ಬೆಳಗ್ಗೆ ದೆಹಲಿಯಲ್ಲಿ ಬಂದಿಳಿದ ಆಟಗಾರರನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಭೇಟಿಯಾಗಿ ಅವರೊಂದಿಗೆ ಕೆಲಕಾಲ ಮಾತುಕತೆ ನಡೆಸಿದರು. ನಂತರ ಅಲ್ಲಿದ ಹೊರಟು ರಾಷ್ಟ್ರ ರಾಜಧಾನಿ ಮುಂಬೈಗೆ ಅಗಮಿಸಿದೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jul 04, 2024 08:20 PM
Latest Videos