ಪಕ್ಕದಲ್ಲಿ ಬೋರ್ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು!
ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ, ಒಂದು ಮನೆಯಲ್ಲಿ ಇದ್ದಕ್ಕಿದ್ದಂತೆ ನೀರು ಚಿಮ್ಮಲು ಪ್ರಾರಂಭಿಸಿತು. ಹತ್ತಿರದಲ್ಲಿ ಬೋರ್ವೆಲ್ ಕೊರೆಯುವ ಕೆಲಸ ನಡೆಯುತ್ತಿತ್ತು. ಹೀಗಾಗಿ, ಅದರ ಪ್ರೆಶರ್ನಿಂದಾಗಿ ನೀರು ಚಿಮ್ಮಲಾರಂಭಿಸಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ.
ಬಿಲಾಸ್‌ಪುರ, ಫೆಬ್ರವರಿ 1: ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ಶನಿವಾರ (ಜನವರಿ 31) ಮನೆಯ ನೆಲದೊಳಗಿನ ನೀರಿನ ಪೈಪ್ ಒಡೆದು ಇದ್ದಕ್ಕಿದ್ದಂತೆ ನೀರು ಮೇಲೆ ಚಿಮ್ಮಿದೆ. ನೆಲಕ್ಕೆ ಹಾಕಿದ್ದ ಟೈಲ್ಸನ್ನು ಒಡೆದು ನೀರು ಮೇಲೆ ಹಾರಿದೆ. ಈ ವೇಳೆ ಅಲ್ಲೇ ಇದ್ದ ವ್ಯಕ್ತಿಯೊಬ್ಬ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾನೆ. ಈ ಘಟನೆ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಆನ್‌ಲೈನ್‌ನಲ್ಲಿಯೂ ಕಾಣಿಸಿಕೊಂಡಿದೆ. ನೆರೆಹೊರೆಯಲ್ಲಿ ಬೋರ್ವೆಲ್ ಕೆಲಸ ನಡೆಯುತ್ತಿದ್ದುದರಿಂದ ಅದರ ಒತ್ತಡದಿಂದ ಈ ಮನೆಯೊಳಗೆ ನೀರಿನ ಪೈಪ್ ಒಡೆದಿದೆ.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಹುಟ್ಟಿ 28 ದಿನಕ್ಕೆ ಷೇರು ಮಾರುಕಟ್ಟೆ ಪ್ರವೇಶ: ಇನ್ವೆಸ್ಟರ್ ಆದ ಮಗು!
ಘರ್ ವಾಪ್ಸಿ: ಬಿಜೆಪಿಗೆ ವಾಪಸ್ ಆಗೋ ಬಗ್ಗೆ ಸ್ಫೋಟಕ ಸುಳಿವು ಕೊಟ್ಟ ಈಶ್ವರಪ್ಪ
ಪೊಲೀಸರು ವಶಕ್ಕೆ ಪಡೆಯುವಾಗ ರಸ್ತೆಯಲ್ಲೇ ಮಲಗಿದ ಪ್ರಿಯಾಂಕಾ ಗಾಂಧಿ!
ಮಠಕ್ಕೆ ವಿದ್ಯಾರ್ಥಿಯಾಗಿ ಬಂದು ಪೀಠಾಧಿಪತಿಯಾದ ಗವಿಸಿದ್ದೇಶ್ವರ ಶ್ರೀಗಳು

