ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್​ನಲ್ಲಿ ಧುಮ್ಮಿಕ್ಕುತ್ತಿವೆ ಹಳ್ಳ, ತೊರೆಗಳು

ಭಾರೀ ಮಳೆ ಹಿನ್ನೆಲೆ ಶಿರಾಡಿ ಘಾಟ್​ನಲ್ಲಿ ಧುಮ್ಮಿಕ್ಕುತ್ತಿವೆ ಹಳ್ಳ, ತೊರೆಗಳನ್ನ ಕಣ್ತುಂಬಿಕೊಳ್ಳೋದೇ ಚೆಂದ.. ಭಾರೀ ಮಳೆ ಹಿನ್ನೆಲೆ ಹಳ್ಳ ತೊರೆಗಳು ತುಂಬಿ ಹರಿಯುತ್ತಿದ್ದು, ರಸ್ತೆಗೂ ನುಗ್ಗುತ್ತಿವೆ. ರಸ್ತೆಯಲ್ಲಿ ಹೋಗುವ ಪ್ರಯಾಣಿಕರು, ವಾಹನ ಸವಾರರು ನಿಂತು ನೋಡಿಕೊಂಡು ಫೋಟೋ ತೆಗೆದುಕೊಳ್ಳುವ ದೃಶ್ಯಗಳು ಕಂಡುಬರುತ್ತಿವೆ.

(WaterFalls in Shiradi Ghat Increase)