ಬೆಂಗಳೂರಿಗರಿಗೆ ಬಂಪರ್ ಕೊಡುಗೆ: ಡಿಕೆ ಶಿವಕುಮಾರ್ ಮಹತ್ವದ ಘೋಷಣೆ

Updated on: May 11, 2026 | 9:19 PM

ಇದೇ ಮೇ 13ಕ್ಕೆ ಬೆಂಗಳೂರು (Bengaluru) ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಇಂದು(ಮೇ 11) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇನೆ. ಮೇ 13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ 13ರಂದೇ ತಿಳಿಸುತ್ತೇನೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಏನು ಗಿಫ್ಟ್ ಕೊಡಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಬೆಂಗಳೂರು, (ಮೇ 11): ಇದೇ ಮೇ 13ಕ್ಕೆ ಬೆಂಗಳೂರು (Bengaluru) ಜನತೆಗೆ ಬಿಗ್ ಗಿಫ್ಟ್ ನೀಡಲಿದ್ದೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ತಿಳಿಸಿದ್ದಾರೆ. ಇಂದು(ಮೇ 11) ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುರ್ಜೇವಾಲ ಅವರ ಜೊತೆ ರಾಜಕೀಯವಾಗಿ ಸಭೆ ಮಾಡಿದ್ದೇವೆ. ಈಗ ಅಧಿಕಾರಿಗಳನ್ನು ಕರೆದು ಸೂಚನೆ ಕೊಟ್ಟಿದ್ದೇನೆ. ಮೇ 13ರಂದು ಬೆಂಗಳೂರು ಜನರಿಗೆ ಒಂದು ದೊಡ್ಡ ಗ್ಯಾರಂಟಿ, ಬಿಗ್ ಗಿಫ್ಟ್ ಕೊಡಲಿದ್ದೇವೆ. ಅದನ್ನು ಮೇ 13ರಂದೇ ತಿಳಿಸುತ್ತೇನೆ ಎಂದಿದ್ದಾರೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರು ಏನು ಗಿಫ್ಟ್ ಕೊಡಲಿದ್ದಾರೆ ಎನ್ನುವುದು ತೀವ್ರ ಕುತೂಹಲ ಮೂಡಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More