‘ಪ್ರೇಮದ ಊರಲಿ’ ಚಿತ್ರಕ್ಕಾಗಿ ನನ್ನ ಸಿನಿಮಾ ರಿಲೀಸ್ ಮುಂದಕ್ಕೆ ಹಾಕಿದ್ದೀನಿ’
‘ಈಗಾಗಲೇ ‘ಪ್ರೇಮದ ಊರಲಿ’ ಸಿನಿಮಾ ತುಂಬಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ಅದು ಇನ್ನಷ್ಟು ಚೆನ್ನಾಗಿ ಓಡಲಿ ಎಂಬ ಕಾರಣಕ್ಕೆ ನಾವು ನಮ್ಮ ಸಿನಿಮಾದ ರಿಲೀಸ್ ಅನ್ನು ಮುಂದಕ್ಕೆ ಹಾಕಿಕೊಳ್ಳುತ್ತಿದ್ದೇವೆ’ ಎಂದಿದ್ದಾರೆ. ಅಲ್ಲದೆ, ‘ಪ್ರೇಮದ ಊರಲಿ’ ಸಿನಿಮಾದ ಮೇಕಿಂಗ್, ಗುಣಮಟ್ಟ, ಕತೆಯನ್ನು ಸಹ ನಟ ಗಣೇಶ್ ಕೊಂಡಾಡಿದರು. ಗಣೇಶ್ ಹೇಳಿದ್ದೇನು? ವಿಡಿಯೋ ನೋಡಿ....
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ‘ಬೃಂದವಿಹಾರಿ’ ಸಿನಿಮಾ ಇನ್ನೊಂದು ವಾರದಲ್ಲಿ ಅಂದರೆ ಅಕ್ಟೋಬರ್ 16ಕ್ಕೆ ರಿಲೀಸ್ ಆಗಬೇಕಿತ್ತು. ಆದರೆ ಇದೀಗ ಹಠಾತ್ತನೆ ಸಿನಿಮಾದ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಮುಂದೂಡಿದೆ. ಈ ಬಗ್ಗೆ ಮಾತನಾಡಿದ ಸಿನಿಮಾದ ನಾಯಕ ಗಣೇಶ್, ‘ಈಗಾಗಲೇ ‘ಪ್ರೇಮದ ಊರಲಿ’ ಸಿನಿಮಾ ತುಂಬಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ಅದು ಇನ್ನಷ್ಟು ಚೆನ್ನಾಗಿ ಓಡಲಿ ಎಂಬ ಕಾರಣಕ್ಕೆ ನಾವು ನಮ್ಮ ಸಿನಿಮಾದ ರಿಲೀಸ್ ಅನ್ನು ಮುಂದಕ್ಕೆ ಹಾಕಿಕೊಳ್ಳುತ್ತಿದ್ದೇವೆ’ ಎಂದಿದ್ದಾರೆ. ಅಲ್ಲದೆ, ‘ಪ್ರೇಮದ ಊರಲಿ’ ಸಿನಿಮಾದ ಮೇಕಿಂಗ್, ಗುಣಮಟ್ಟ, ಕತೆಯನ್ನು ಸಹ ನಟ ಗಣೇಶ್ ಕೊಂಡಾಡಿದರು. ಗಣೇಶ್ ಹೇಳಿದ್ದೇನು? ವಿಡಿಯೋ ನೋಡಿ….
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
