- TV9 Kannada videos We have displayed commitment by increasing reservation for backward classes: Basavaraj Bommai, CM video story in Kannada
ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಿ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು
ಸದಾ ತಮ್ಮ ಪಕ್ಷದ ನಾಯಕರ ಬಗ್ಗೆ ಟೀಕೆ ಮಾಡುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ತನ್ನ ಮಾತಿನ ಮೇಲೆ ಹಿಡಿತ ಸಾಧಿಸುವಂತೆ ಪರೋಕ್ಷವಾಗಿ ಸಿಎಮ್ ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Updated on: Jan 14, 2023 | 1:49 PM
ಬೆಂಗಳೂರು: ತಾವು ನೀಡಿದ ಆಶ್ವಾಸನೆಯಂತೆ ಮತ್ತು ಸುಪ್ರೀಮ್ ಕೋರ್ಟ್ (The Supreme Court) ನೀಡಿರುವ ಅದೇಶದ ಅನ್ವಯ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಯೋಗ ವರದಿಯಲ್ಲಿನ ಶಿಫಾರಸ್ಸುಗಳ ಪ್ರಕಾರ ಹಿಂದುಳಿದ ವರ್ಗಗಳ (backward classes) ಮೀಸಲಾತಿಯಲ್ಲಿ ಹೆಚ್ಚಳವನ್ನು ಘೋಷಣೆ ಮಾಡಿ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಶನಿವಾರ ಬೆಂಗಳೂರಲ್ಲಿ ಹೇಳಿದರು. ನಂತರ ಅವರು ಸದಾ ತಮ್ಮ ಪಕ್ಷದ ನಾಯಕರ ಬಗ್ಗೆ ಟೀಕೆ ಮಾಡುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ತನ್ನ ಮಾತಿನ ಮೇಲೆ ಹಿಡಿತ ಸಾಧಿಸುವಂತೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

TV9 Web
TV9 Kannada
Read More
Related Stories
ರಾಜ್ಯದಲ್ಲಿ ಮತ್ತೊಂದು ಪಾದಯಾತ್ರೆಗೆ ಸಜ್ಜಾದ ಬಿಜೆಪಿ: ಟಾರ್ಗೆಟ್ ಏನು?
‘ಪ್ರೇಮದ ಊರಲಿ’ ಸಿನಿಮಾ ನೋಡಲು ಬಂದ ಮಹಿಳೆಯರ ಜಗಳ: ವಿಡಿಯೋ
'ಪ್ರೇಮದ ಊರಲಿ' ಕ್ರೇಜ್: ಟಿಕೆಟ್ಗಾಗಿ ಪರಸ್ಪರ ಬಡಿದಾಡಿಕೊಂಡ ಮಹಿಳೆಯರು!
ತುಮಕೂರು ಶಿರಾದಲ್ಲಿ ಸಾಲಕ್ಕೆ ಚಹಾ ನೀಡಿಲ್ಲವೆಂದು ಬಿಹಾರದ ಯುವಕರ ಅಟ್ಟಹಾಸ
ವಿಧಾನ ಪರಿಷತ್ ಶಿಕ್ಷಕರ ಕ್ಷೇತ್ರದ ಚುನಾವಣೆ: ಕಾಂಗ್ರೆಸ್ನಿಂದ ಆಮಿಷ ಆರೋಪ
ದಸರಾ ಮುಕ್ತಾಯ, ಇಂದೇ ಕಾಡಿಗೆ ವಾಪಸಾಗುತ್ತಾ ಗಜಪಡೆ?
ತುಮಕೂರು ವಿಶ್ವವಿದ್ಯಾಲಯದ ಜ್ಞಾನಸಿರಿ ಕ್ಯಾಂಪಸ್ ಬಳಿ ಚಿರತೆ ಪ್ರತ್ಯಕ್ಷ
ಯೂಟ್ಯೂಬ್ ನೋಡಿ ಮೊಬೈಲ್ ಕಳವು ಮಾಡುತ್ತಿದ್ದ ಕಳ್ಳ ಅರೆಸ್ಟ್
ಸಿಎಂ ದೆಹಲಿ ಭೇಟಿಯ ಹಿಂದಿರುವ ಅಸಲಿ ಕಾರಣ ಬಿಚ್ಚಿಟ್ಟ ಡಿಸಿಎಂ ಪರಮೇಶ್ವರ್
ಅ. 26ಕ್ಕೆ ಕಬ್ಬು ಬೆಳೆಗಾರರು, ಸಕ್ಕರೆ ಕಾರ್ಖಾನೆ ಮಾಲೀಕರ ಸಭೆ: ಸಿಎಂ