ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಿ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು

ಸದಾ ತಮ್ಮ ಪಕ್ಷದ ನಾಯಕರ ಬಗ್ಗೆ ಟೀಕೆ ಮಾಡುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ತನ್ನ ಮಾತಿನ ಮೇಲೆ ಹಿಡಿತ ಸಾಧಿಸುವಂತೆ ಪರೋಕ್ಷವಾಗಿ ಸಿಎಮ್ ಎಚ್ಚರಿಕೆ ನೀಡಿದರು.

ಹಿಂದುಳಿದ ವರ್ಗಗಳಿಗೆ ಮೀಸಲಾತಿ ಹೆಚ್ಚಿಸಿ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ: ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿಗಳು
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
Edited By:

Updated on: Jan 14, 2023 | 1:49 PM

ಬೆಂಗಳೂರು:  ತಾವು ನೀಡಿದ ಆಶ್ವಾಸನೆಯಂತೆ ಮತ್ತು ಸುಪ್ರೀಮ್ ಕೋರ್ಟ್ (The Supreme Court) ನೀಡಿರುವ ಅದೇಶದ ಅನ್ವಯ ರಾಜ್ಯ ಸರ್ಕಾರವು ಹಿಂದುಳಿದ ವರ್ಗಗಳ ಅಯೋಗ ವರದಿಯಲ್ಲಿನ ಶಿಫಾರಸ್ಸುಗಳ ಪ್ರಕಾರ ಹಿಂದುಳಿದ ವರ್ಗಗಳ (backward classes) ಮೀಸಲಾತಿಯಲ್ಲಿ ಹೆಚ್ಚಳವನ್ನು ಘೋಷಣೆ ಮಾಡಿ ಬದ್ಧತೆಯನ್ನು ಪ್ರದರ್ಶಿಸಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಶನಿವಾರ ಬೆಂಗಳೂರಲ್ಲಿ ಹೇಳಿದರು. ನಂತರ ಅವರು ಸದಾ ತಮ್ಮ ಪಕ್ಷದ ನಾಯಕರ ಬಗ್ಗೆ ಟೀಕೆ ಮಾಡುವ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ತನ್ನ ಮಾತಿನ ಮೇಲೆ ಹಿಡಿತ ಸಾಧಿಸುವಂತೆ ಪರೋಕ್ಷವಾಗಿ ಎಚ್ಚರಿಕೆ ನೀಡಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ