ಬೆಂಗಳೂರಿನ ಟ್ರಾಫಿಕ್ ಜಾಮ್ ನಮ್ಮ ಅಭಿವೃದ್ಧಿಯ ಸಂಕೇತ:ಚರ್ಚೆಗೆ ಗ್ರಾಸವಾಯ್ತು ಪ್ರಿಯಾಂಕ್ ಖರ್ಗೆ ಮಾತು
ಟ್ರಾಫಿಕ್ ಸಮಸ್ಯೆ (Traffic Problem) ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. Mobility Symposium 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜನಸಂಖ್ಯೆಯ ಸುಮಾರು 75.5 ಪ್ರತಿಶತ ಜನರು ಕೆಲಸ ಮಾಡುವ ಜನಸಂಖ್ಯೆಯ ಭಾಗವಾಗಿದ್ದಾರೆ. ನಾವು ಜಾಗತಿಕವಾಗಿ ನಾಲ್ಕನೇ ಸ್ಥಾನದಲ್ಲಿದ್ದೇವೆ. ಹಾಗೆ ನೋಡಿದರೆ ಟ್ರಾಫಿಕ್ ಸಮಸ್ಯೆ ಒಂದು ಲೆಕ್ಕದಲ್ಲಿ ಒಳ್ಳೆಯದು. ಇದು ನಾವು ಬೆಳೆಯುತ್ತಿದ್ದೇವೆ ಎಂಬುದನ್ನು ತೋರಿಸುತ್ತದೆ. ಆದರೂ ಟ್ರಾಫಿಕ್ ಸಮಸ್ಯೆಯನ್ನು ನಾವು ಬಗೆ ಹರಿಸಿಕೊಳ್ಳಬೇಕು ಎಂದು ಹೇಳಿದರು.
ಬೆಂಗಳೂರು, (ಅಕ್ಟೋಬರ್ 10): ಟ್ರಾಫಿಕ್ ಸಮಸ್ಯೆ (Traffic Problem) ಒಳ್ಳೆಯದು, ಇದು ಬೆಂಗಳೂರಿನ ಪ್ರಗತಿಯ ದಿಕ್ಸೂಚಿ ಎಂದು ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಹೇಳಿದ್ದಾರೆ. Mobility Symposium 2025 ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಗಳೂರಿನ ಜನಸಂಖ್ಯೆಯ ಸುಮಾರು 75.5 ಪ್ರತಿಶತ ಜನರು ಕೆಲಸ ಮಾಡುವ ಜನಸಂಖ್ಯೆಯ ಭಾಗವಾಗಿದ್ದಾರೆ. ನಾವು ಜಾಗತಿಕವಾಗಿ ನಾಲ್ಕನೇ ಸ್ಥಾನದಲ್ಲಿದ್ದೇವೆ. ಹಾಗೆ ನೋಡಿದರೆ ಟ್ರಾಫಿಕ್ ಸಮಸ್ಯೆ ಒಂದು ಲೆಕ್ಕದಲ್ಲಿ ಒಳ್ಳೆಯದು. ಇದು ನಾವು ಬೆಳೆಯುತ್ತಿದ್ದೇವೆ ಎಂಬುದನ್ನು ತೋರಿಸುತ್ತದೆ. ಆದರೂ ಟ್ರಾಫಿಕ್ ಸಮಸ್ಯೆಯನ್ನು ನಾವು ಬಗೆ ಹರಿಸಿಕೊಳ್ಳಬೇಕು ಎಂದು ಹೇಳಿದರು.
Latest Videos

