ಬೊಮ್ಮಾಯಿ ನೇತೃತ್ವ ಮತ್ತು ಬಿ ಎಸ್ ವೈ ಮಾರ್ಗದರ್ಶನದಲ್ಲೇ ನಾವು ಚುನಾವಣೆ ಎದುರಿಸೋದು: ಎಸ್ ಟಿ ಸೋಮಶೇಖರ್
ಹಿಂದೊಮ್ಮೆ ಸಿದ್ದರಾಮಯ್ಯನವರ ಆಪ್ತ ವಲಯದ ಸದಸ್ಯರಲ್ಲಿ ಒಬ್ಬರಾಗಿದ್ದ ಅವರು ತಮ್ಮ ಮಾಜಿ ರಾಜಕೀಯ ಗುರುವಿಗೆ ಅಧಿಕಾರದ ಮೋಹ ಅಂತ ಲೇವಡಿ ಮಾಡಿದರು
ಮೈಸೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಯಾವ ಕಾರಣಕ್ಕೂ ಬದಲಾವಣೆ ಮಾಡುವುದಿಲ್ಲ, ಅವರ ನೇತೃತ್ವ ಮತ್ತು ಬಿ ಎಸ್ ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಬಿಜೆಪಿ ಚುನಾವಣೆ ಎದುರಿಸಲಿದೆ. ಸಿ ಎಮ್ ಬದಲಾವಣೆ ಆಗಲಿದೆ ಅಂತ ಕಾಂಗ್ರೆಸ್ ಅಪಪ್ರಚಾರ ಮಾಡುತ್ತಿದೆ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್ ಸೋಮಶೇಖರ್ (ST Somashekar) ಮೈಸೂರಲ್ಲಿ ಬುಧವಾರ ಹೇಳಿದರು. ಹಿಂದೊಮ್ಮೆ ಸಿದ್ದರಾಮಯ್ಯನವರ ಆಪ್ತ ವಲಯದ ಸದಸ್ಯರಲ್ಲಿ ಒಬ್ಬರಾಗಿದ್ದ ಅವರು ತಮ್ಮ ಮಾಜಿ ರಾಜಕೀಯ ಗುರುವಿಗೆ ಅಧಿಕಾರದ ಮೋಹ ಅಂತ ಲೇವಡಿ ಮಾಡಿದರು.
Latest Videos

ನೇಪಾಳಕ್ಕೆ ವಾಪಸ್ ಹೊರಟ ವಿದ್ಯಾರ್ಥಿಗಳಿಗೆ ಆಹಾರ ಕೊಟ್ಟು ನೆರವಾದ ಎಬಿವಿಪಿ

ಕಲಬುರಗಿ: ಕಾರ್ಮಿಕನ ಮೃತದೇಹವನ್ನು ಪ್ರಾಣಿ ತರಹ ಎಳೆದೊಯ್ದ ಸಿಮೆಂಟ್ ಕಂಪನಿ

Daily Devotional: ಸ್ವಾತಿ ನಕ್ಷತ್ರ ಮಹತ್ವ ಹಾಗೂ ಫಲ ತಿಳಿಯಿರಿ

Daily horoscope: ಬುಧವಾರ ಯಾವ ರಾಶಿಯವರಿಗೆ ಶುಭ, ಅಶುಭ ತಿಳಿಯಿರಿ
