ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು
Rachita Ram: ವರ್ಷಗಳ ಹಿಂದೆ ರಚಿತಾ ರಾಮ್ ಪಡೆದುಕೊಂಡಿದ್ದ ಅಡ್ವಾನ್ಸ್ ಹಣ ವಾಪಸ್ ಮಾಡಿಲ್ಲವೆಂದು ನಿರ್ಮಾಪಕಿ ವಿಜಯಲಕ್ಷ್ಮಿ ಅವರು ಸಹ ಇದೇ ಸಮಯದಲ್ಲಿ ಫಿಲಂ ಚೇಂಬರ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಾರಾ ಗೋವಿಂದು, ಫಿಲಂ ಚೇಂಬರ್ಗೆ ನಿರ್ಮಾಪಕಿಯೊಬ್ಬರು ರಚಿತಾ ರಾಮ್ ವಿರುದ್ಧ ದೂರು ನೀಡಿದ್ದಾರೆ. ಅವರನ್ನು ಕರೆಸಿ ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.
ನಟಿ ರಚಿತಾ ರಾಮ್ (Rachita Ram) ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡ ಫಿಲಂ ಚೇಂಬರ್ಗೆ ದೂರು ನೀಡಿದೆ. ಅದರ ಬೆನ್ನಲ್ಲೆ ವರ್ಷಗಳ ಹಿಂದೆ ರಚಿತಾ ರಾಮ್ ಪಡೆದುಕೊಂಡಿದ್ದ ಅಡ್ವಾನ್ಸ್ ಹಣ ವಾಪಸ್ ಮಾಡಿಲ್ಲವೆಂದು ನಿರ್ಮಾಪಕಿ ವಿಜಯಲಕ್ಷ್ಮಿ ಅವರು ಸಹ ಇದೇ ಸಮಯದಲ್ಲಿ ಫಿಲಂ ಚೇಂಬರ್ಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಾರಾ ಗೋವಿಂದು, ಫಿಲಂ ಚೇಂಬರ್ಗೆ ನಿರ್ಮಾಪಕಿಯೊಬ್ಬರು ರಚಿತಾ ರಾಮ್ ವಿರುದ್ಧ ದೂರು ನೀಡಿದ್ದಾರೆ. ಅವರನ್ನು ಕರೆಸಿ ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 21, 2025 08:42 PM
Latest Videos