ರಚಿತಾ ರಾಮ್ ವಿರುದ್ಧ ದೂರು, ನಟಿಯ ಕರೆಸಿ ವಿಚಾರಿಸುತ್ತೇವೆ: ಸಾರಾ ಗೋವಿಂದು

Updated on: Jun 21, 2025 | 8:42 PM

Rachita Ram: ವರ್ಷಗಳ ಹಿಂದೆ ರಚಿತಾ ರಾಮ್ ಪಡೆದುಕೊಂಡಿದ್ದ ಅಡ್ವಾನ್ಸ್ ಹಣ ವಾಪಸ್ ಮಾಡಿಲ್ಲವೆಂದು ನಿರ್ಮಾಪಕಿ ವಿಜಯಲಕ್ಷ್ಮಿ ಅವರು ಸಹ ಇದೇ ಸಮಯದಲ್ಲಿ ಫಿಲಂ ಚೇಂಬರ್​ಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಾರಾ ಗೋವಿಂದು, ಫಿಲಂ ಚೇಂಬರ್​ಗೆ ನಿರ್ಮಾಪಕಿಯೊಬ್ಬರು ರಚಿತಾ ರಾಮ್ ವಿರುದ್ಧ ದೂರು ನೀಡಿದ್ದಾರೆ. ಅವರನ್ನು ಕರೆಸಿ ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.

ನಟಿ ರಚಿತಾ ರಾಮ್ (Rachita Ram) ವಿರುದ್ಧ ‘ಸಂಜು ವೆಡ್ಸ್ ಗೀತಾ 2’ ಸಿನಿಮಾ ತಂಡ ಫಿಲಂ ಚೇಂಬರ್​ಗೆ ದೂರು ನೀಡಿದೆ. ಅದರ ಬೆನ್ನಲ್ಲೆ ವರ್ಷಗಳ ಹಿಂದೆ ರಚಿತಾ ರಾಮ್ ಪಡೆದುಕೊಂಡಿದ್ದ ಅಡ್ವಾನ್ಸ್ ಹಣ ವಾಪಸ್ ಮಾಡಿಲ್ಲವೆಂದು ನಿರ್ಮಾಪಕಿ ವಿಜಯಲಕ್ಷ್ಮಿ ಅವರು ಸಹ ಇದೇ ಸಮಯದಲ್ಲಿ ಫಿಲಂ ಚೇಂಬರ್​ಗೆ ದೂರು ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಾರಾ ಗೋವಿಂದು, ಫಿಲಂ ಚೇಂಬರ್​ಗೆ ನಿರ್ಮಾಪಕಿಯೊಬ್ಬರು ರಚಿತಾ ರಾಮ್ ವಿರುದ್ಧ ದೂರು ನೀಡಿದ್ದಾರೆ. ಅವರನ್ನು ಕರೆಸಿ ವಿಚಾರಣೆ ನಡೆಸುತ್ತೇವೆ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jun 21, 2025 08:42 PM
Follow Us
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More